ಶಿವಮೊಗ್ಗ

ಅಪರಾಧ ಸುದ್ದಿ

ನಕಲಿ ಚಿನ್ನ ಅಡ ಇಟ್ಟು ₹ 28 ಲಕ್ಷಕ್ಕೂ ಹೆಚ್ಚು ವಂಚನೆ : ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ನಕಲಿ ಬಂಗಾರದ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಜಮಾ ಮಾಡಿ ಸುಮಾರು 28,87,237 ರೂ. ಸಾಲ ಪಡೆದು ವಂಚನೆ ನಡೆಸಿದ ಪ್ರಕರಣದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಪಂಜಾಬ್…

ಶಿವಮೊಗ್ಗ

ಕೋಡೂರಿನ ಬಾಣಂತಿ ಸಾವು ಪ್ರಕರಣ ; ಉನ್ನತ ಮಟ್ಟದ ತನಿಖೆಗೆ ಯು.ಟಿ.ಖಾದರ್ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ ಸಮಾಧಾನದ ಸಂಗತಿಯಲ್ಲ. ಕೋಡೂರು ಬಳಿಯ ಶಾಖವಳ್ಳಿ ಗ್ರಾಮದ ಬಾಣಂತಿ ಸುಮಾ ಸಾವಿನ…

ಶಿವಮೊಗ್ಗ

ಬೇಸೂರು ಅಣು ವಿದ್ಯುತ್ ಸ್ಥಾವರವೂ ಇಲ್ಲ, ವಿದ್ಯುತ್ ಖಾಸಗೀಕರಣವೂ ಇಲ್ಲ ; ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ; ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಯೋಜನೆ ಇಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

ಅಪರಾಧ ಸುದ್ದಿ

ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ…

Chikkamagaluru

ಜೂ.08 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.08) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀ.ಗಳಲ್ಲಿ)…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.07) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀಗಳಲ್ಲಿ)…

Chikkamagaluru

ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ. ಹೊಸನಗರ : ಶಿವಮೊಗ್ಗ…

Chikkamagaluru

RAINFALL REPORT | ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.06) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತೀರ್ಥಹಳ್ಳಿಯ ಹೊಸಹಳ್ಳಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 135 ಮಿ.ಮೀ. ಮಳೆ ದಾಖಲಾಗಿದೆ. ಇನ್ನೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ…

ಅಪರಾಧ ಸುದ್ದಿ

ಐದು ವರ್ಷಗಳ ಹಿಂದಿನ ದರೋಡೆ ಪ್ರಕರಣದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ : ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದ ದರೋಡೆ ಪ್ರಕರಣದಲ್ಲಿ ಒಬ್ಬ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000…

ಅಪರಾಧ ಸುದ್ದಿ

ಅಜ್ಜಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು !

ಶಿವಮೊಗ್ಗ : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಿಶೋರ್ (28) ಮೇಲೆ ವಾಜಪೇಯಿ ಲೇಔಟ್ ಪ್ರದೇಶದಲ್ಲಿ ಪೊಲೀಸರು ಈ ಘಟನೆ…

error: Content is protected !!