ಶಿವಮೊಗ್ಗ

ಶಿವಮೊಗ್ಗ

ಜೋಕಾಲಿ ಆಡುವಾಗ ಕುತ್ತಿಗೆಗೆ ಬಿಗಿದು ಬಾಲಕಿ ಸಾವು !

ಶಿವಮೊಗ್ಗ ; ಬಾಲಕಿಯೊಬ್ಬಳು ಜೋಕಾಲಿ ಆಡುವಾಗ ಪಂಚೆ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಗರದ ಹೊರವಲಯದ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಶಿವಮೊಗ್ಗ ವಿದ್ಯಾನಗರದ ಪ್ರಣಮ್ಯ (09) ಮೃತ ಬಾಲಕಿ. ಈಕೆ ಬೇಸಿಗೆ ರಜೆಗಾಗಿ ಚಿಕ್ಕಮ್ಮನ…

ಶಿವಮೊಗ್ಗ

ಮಲೆಶಂಕರದಲ್ಲಿ ಮೂಲಭೂತ ಸೌಲಭ್ಯ ಹಾಗೂ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ಸ್ಥಾಪನೆಗೆ ನಿರ್ಧಾರ : ಮೊಹಮ್ಮದ್ ತಬ್ರೇಝ್ ಆಲಂ ಶರೀಫ್

ಶಿವಮೊಗ್ಗ ; ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಮಲೆಶಂಕರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಿಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ತೆರೆಯಲು ನಿರ್ಧರಿಸಲಾಗಿದೆ ಎಂದು ಪಶ್ಚಿಮ ಘಟ್ಟಗಳ…

ಶಿವಮೊಗ್ಗ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು !

ಶಿವಮೊಗ್ಗ : ಹುಟ್ಟುಹಬ್ಬದ ಔತಣಕೂಟವೊಂದರಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿ ಕೊಂಡ ಪರಿಣಾಮವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ. ಸಚಿನ್ (21) ಮೃತ ಯುವಕ ಎಂದು ಗುರುತಿಸಲಾಗಿದೆ.…

ಶಿವಮೊಗ್ಗ

ಏ.23 ಮತ್ತು 24 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ-ಸಕಲ ಸಿದ್ಧತೆ : ಅಭಿಷೇಕ್ ವಿ

ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ…

ಶಿವಮೊಗ್ಗ

ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ

ಶಿವಮೊಗ್ಗ ; ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್‌ರವರು ಏ.20 ರಿಂದ 23ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 20 ರಂದು…

ಶಿವಮೊಗ್ಗ

ಮಂಗನ ಕಾಯಿಲೆ ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ತುರ್ತು ಮಾರ್ಗಸೂಚಿ

ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ…

ಶಿವಮೊಗ್ಗ

ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಸಾವು !

ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಅವರ ಕಾರಣವಾಗಿದ್ದ ನೀರಾನೆ ಹಂಸಿಣಿ ಇಂದು ಸಾವನ್ನಪ್ಪಿದೆ. 12 ವರ್ಷದ ನೀರಾನೆ ಹಂಸಿಣಿ ಒಂದು ತಿಂಗಳಿನಿಂದ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಮಾರ್ಚ್ 20…

ಹೊಸನಗರ

ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್ ; ಪರ್ಯಾಯ ಮಾರ್ಗ ಯಾವುದು ?

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ…

ಶಿವಮೊಗ್ಗ

ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶ ಪ್ರಕಟ ; ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ ಮಹಿನ್ ಖಾನಮ್ ಅಫ್ರಿದಿ

ಶಿವಮೊಗ್ಗ ; ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನಮ್ ಅಫ್ರಿದಿ ಅವರು 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ…

ಅಪರಾಧ ಸುದ್ದಿ

ನೇಣು ಬಿಗಿದುಕೊಂಡು 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

error: Content is protected !!