ಶಿವಮೊಗ್ಗ

ಶಿವಮೊಗ್ಗ

ಉಪ ಚುನಾವಣೆ ; ವೀಕ್ಷಕರಾಗಿ ಡಾ. ಪ್ರದೀಪ್ ಡಿಮೆಲ್ಲೋ ಆಯ್ಕೆ

ಶಿವಮೊಗ್ಗ ; ಕೆಪಿಸಿಸಿ ವತಿಯಿಂದ ಮುಂಬರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನೇಕರನ್ನು ಗ್ರಾ.ಪಂ, ಬೂತ್, ವಾರ್ಡ್‌, ಸ್ಥಳೀಯ ಬೂತ್‌ಗಳಿಗೆ ವೀಕ್ಷಕರನ್ನಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೆಪಿಸಿಸಿ ವೈದ್ಯರ ಘಟಕದ…

ಶಿವಮೊಗ್ಗ

ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ…

ಶಿವಮೊಗ್ಗ

ಸಿಡಿಲು ಬಡಿದು ಚಿಕನ್ ಅಂಗಡಿ ಮಾಲಿಕ ಸಾವು !

ಶಿವಮೊಗ್ಗ ; ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲಿಕ ಸಾವನಪ್ಪಿದ ಘಟನೆ ಸೋಮವಾರ ನಡೆದಿದೆ. ಶೇಕ್ ಮುಜೀಬ್(45) ಮೃತ ದುರ್ದೈವಿ. ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದ್ದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.…

ಶಿವಮೊಗ್ಗ

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ !

ಶಿವಮೊಗ್ಗ ; ವಿದ್ಯಾರ್ಥಿಯೋರ್ವ ತಂದೆ ಸಾವಿನ ದುಃಖದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ ನಡೆದಿದೆ. ಹೌದು, ಇಂದು ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ ಇತ್ತು. ಈ ನಡುವೆ ಶಿವಮೊಗ್ಗ ತಾಲ್ಲೂಕಿನ ಮಂಡಘಟ್ಟ ಪ್ರೌಢಶಾಲೆಯ ವಿದ್ಯಾರ್ಥಿ…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಕಡೆ ಎಷ್ಟು ಮಳೆಯಾಗಿದೆ ?

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡಿನ ಹಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಇಂದು ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ…

ಶಿವಮೊಗ್ಗ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುತ್ತಿದ್ದವರ ವಿರುದ್ಧ ಕಾನೂನು ಕ್ರಮ, ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ ; ಶಿವಮೊಗ್ಗ ಡಿಸಿ

ಶಿವಮೊಗ್ಗ ; ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ಐಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು…

ಶಿವಮೊಗ್ಗ

ತುಮಕೂರು ಮಾರ್ಗ ಕಾಮಗಾರಿ ಹಿನ್ನೆಲೆ: ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ :ತುಮಕೂರು–ರಾಯದುರ್ಗ ನೂತನ ರೈಲು ಮಾರ್ಗ ಯೋಜನೆಯ ಅಂಗವಾಗಿ ತುಮಕೂರು ಹಾಗೂ ಊರುಕೆರೆ ವಿಭಾಗದಲ್ಲಿ ನಾನ್ ಇಂಟರ್‌ಲಾಕಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು South Western…

ಶಿವಮೊಗ್ಗ

ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಿಧನ ; ಸಂತಾಪ

ಶಿವಮೊಗ್ಗ ; ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ…

ಶಿವಮೊಗ್ಗ

ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್‌ಮೀಟರ್ ಅಳವಡಿಕೆ | ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ; ಎಲ್ ಮುರುಗನ್

ಶಿವಮೊಗ್ಗ ; ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ…

ಶಿವಮೊಗ್ಗ

ಫೆ.28 ರಿಂದ ಪಿಯುಸಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ ; ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ ; ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಯನ್ನು…

error: Content is protected !!