ಶಿವಮೊಗ್ಗ

ಸೆ.25ರಂದು ಶಿವಮೊಗ್ಗ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ: ಯಾವ ವಾಹನಕ್ಕೆ ಯಾವ ದಾರಿ? – shimoga
ಶಿವಮೊಗ್ಗ

ಸೆ.25ರಂದು ಶಿವಮೊಗ್ಗ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ: ಯಾವ ವಾಹನಕ್ಕೆ ಯಾವ ಮಾರ್ಗ?

ಶಿವಮೊಗ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾಯಿಸಲಾಗಿದೆ. ಜಿಲ್ಲಾಧಿಕಾರಿ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

Auto Draft – malnd dc
ಶಿವಮೊಗ್ಗ

ಶಿವಮೊಗ್ಗ ಮತದಾರರ ಪಟ್ಟಿಯಲ್ಲಿ 48,666 ದಾಖಲೆ ಸಮಸ್ಯೆ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದ ಮತ್ತು ದೋಷವಿರುವ 48,666 ಮತದಾರರ ದಾಖಲೆಗಳನ್ನು ಗುರುತಿಸಲಾಗಿದೆ. ಸೂಕ್ತ ದಾಖಲೆ ಪಡೆದು ದೋಷ ಸರಿಪಡಿಸುವಂತೆ ಮತದಾರರ ಪಟ್ಟಿ ವೀಕ್ಷಕ ಕೆ.ಬಿ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಲೆನಾಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ Tee na Shrinivas
ಶಿವಮೊಗ್ಗ

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ಬಿಟ್ಟು ಮಲೆನಾಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ: ತೀ.ನಾ. ಶ್ರೀನಿವಾಸ್

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು, ಮಲೆನಾಡಿನ ರೈತರ ದೀರ್ಘಕಾಲದ ಸಮಸ್ಯೆಗಳಿಗೆ ಸರ್ಕಾರ ಕಾಲಮಿತಿಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದರು.

ಅಡಿಕೆ ಗೋಡೌನ್‌ ಮೇಲೆ ದಾಳಿ Arecanut
ಶಿವಮೊಗ್ಗ

ಅಡಿಕೆ ಗೋಡೌನ್‌ ಮೇಲೆ ದಾಳಿ : ಕೃತಕ ಬಣ್ಣ ಬಳಕೆ ಕಂಡುಬಂದರೆ ಕಠಿಣ ಕ್ರಮ – ಶಿವಮೊಗ್ಗ ಎಸಿ ಡಾ. ಮೈತ್ರಿ ಎಚ್ಚರಿಕೆ

ಅಡಿಕೆಗೆ ಕೃತಕವಾಗಿ ಆಕರ್ಷಕ ಕೆಂಪು ಬಣ್ಣ ನೀಡಲು ನಿಷೇಧಿತ ರಾಸಾಯನಿಕಗಳನ್ನು ಬಳಸುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪವಿಭಾಗಾಧಿಕಾರಿ (AC) ಡಾ. ಮೈತ್ರಿ ನೇತೃತ್ವದಲ್ಲಿ ಅಧಿಕಾರಿಗಳು ನಗರದ ಹೊರವಲಯದ ಬುಳ್ಳಾಪುರದಲ್ಲಿರುವ ಅಡಿಕೆ ಸಂಸ್ಕರಣಾ ಘಟಕವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗದಲ್ಲೇ 'ಸ್ಪಾರ್ಕ್' ಚಿತ್ರದ ಮೊದಲ ಶೋ Spark
ಶಿವಮೊಗ್ಗ

ಶಿವಮೊಗ್ಗದಲ್ಲೇ ‘ಸ್ಪಾರ್ಕ್’ ಚಿತ್ರದ ಮೊದಲ ಶೋ: ನಾಳೆ ಪ್ರೀಮಿಯರ್ ಪ್ರದರ್ಶನ

ಶಿವಮೊಗ್ಗ : ಉದಯೋನ್ಮುಖ ನಟ ನಿರಂಜನ್ ಸುಧೀಂದ್ರ ನಟನೆಯ ಬಹುನಿರೀಕ್ಷಿತ ‘ಸ್ಪಾರ್ಕ್’ ಸಿನಿಮಾ ರಾಜ್ಯಾದ್ಯಂತ ಸೆಪ್ಟೆಂಬರ್ 25ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕಿಂತ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 22ರ ಮಂಗಳವಾರ ಸಂಜೆ 7 ಗಂಟೆಗೆ ಶಿವಮೊಗ್ಗದ…

ಮನೆಯ ಅಂಗಳ ಹಾಗೂ ರಸ್ತೆ ಸ್ವಚ್ಛತೆ ನಮ್ಮದೇ ಹೊಣೆ Sums Suresh
ಹೊಸನಗರ

ಮನೆಯ ಅಂಗಳ ಹಾಗೂ ರಸ್ತೆ ಸ್ವಚ್ಛತೆ ನಮ್ಮದೇ ಹೊಣೆ : ಸುಮಾ ಸುರೇಶ್

ಹೊಸನಗರ: ನಮ್ಮ ಮನೆ ಸುತ್ತಲಿನ ಪರಿಸರವನ್ನು ನಿರಂತರವಾಗಿ ಪರಿಶುದ್ಧವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಮನೆಯ ಮುಂಭಾಗದ ರಸ್ತೆಗಳನ್ನು ನಾವೇ ಸ್ವಚ್ಛಗೊಳಿಸಿಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಸುರೇಶ್ ತಿಳಿಸಿದರು.

ಯುಪಿಐ ವಹಿವಾಟು ಶುಲ್ಕ ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಮಹಾವೀರ ವೃತ್ತದಲ್ಲಿ ಮಾನವ ಸರಪಳಿ – shimoga protest
ಶಿವಮೊಗ್ಗ

ಯುಪಿಐ ವಹಿವಾಟು ಶುಲ್ಕ ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಮಹಾವೀರ ವೃತ್ತದಲ್ಲಿ ಮಾನವ ಸರಪಳಿ

₹2,000ಕ್ಕಿಂತ ಹೆಚ್ಚಿನ ಅರ್ಹ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು MDR ವಿಧಿಸುವ ಹೊಸ ವ್ಯವಸ್ಥೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು. ನಿರ್ಧಾರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕಸ್ತೂರಿರಂಗನ್ ವರದಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ; ಶಿವಮೊಗ್ಗವನ್ನು ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹ – jds protest
ಶಿವಮೊಗ್ಗ

ಕಸ್ತೂರಿರಂಗನ್ ವರದಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ; ಶಿವಮೊಗ್ಗವನ್ನು ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹ

ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧಿಸಿ, ಶಿವಮೊಗ್ಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಹಾಗೂ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ; ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೆ ಆದ್ಯತೆ: ಹೆಚ್.ಸಿ. ಯೋಗೇಶ್ – hc yogesh
ಶಿವಮೊಗ್ಗ

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ; ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೆ ಆದ್ಯತೆ: ಹೆಚ್.ಸಿ. ಯೋಗೇಶ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ ಎಂದು ನೂತನ ಜಿಲ್ಲಾಧ್ಯಕ್ಷ ಹೆಚ್.ಸಿ. ಯೋಗೇಶ್ ಹೇಳಿದ್ದಾರೆ. ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಬಲಪಡಿಸುವುದರ ಜೊತೆಗೆ ಸ್ಥಳೀಯ ಸಂಸ್ಥೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

InShot 20260917 144511949
ಶಿವಮೊಗ್ಗ

ಶಿವಮೊಗ್ಗದಲ್ಲಿ ಶೀಘ್ರವೇ ರೈಲ್ವೇ ಕ್ರಾಂತಿ: ಸಂಸದ ಬಿ.ವೈ. ರಾಘವೇಂದ್ರ ಭರವಸೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಬೃಹತ್ ಬದಲಾವಣೆಯಾಗಿದ್ದು, ಹಲವು ಹೊಸ ರೈಲು ಸಂಪರ್ಕಗಳನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

error: Content is protected !!