Shivamogga

Shivamogga

ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ…

Chikkamagaluru

ಜು.25 |ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಇಂದು ಕೆಲವೆಡೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಶುಕ್ರವಾರ ಬೆಳಗ್ಗೆ 8:30ಕ್ಕೆ…

Shivamogga

ಶಿವಮೊಗ್ಗ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಶಿವಮೊಗ್ಗ:ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಬಂಧ ಬೆಸೆದು ಸೌಹಾರ್ದತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ‘ಮನೆ ಮನೆಗೆ ಪೊಲೀಸ್’ ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೆ…

Chikkamagaluru

ಜು.24 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು…

Shivamogga

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಗಾಯ, ಮನೆಗೆ ಭಾರಿ ಹಾನಿ

ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ ಇಂದು ಸಂಜೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಸಿಗಂದೂರು ಭಕ್ತ…

Shivamogga

ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ…

Shivamogga

ಸಿಗಂದೂರು ಹೇಳಿಕೆ : ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ ; ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯವಾಗಿ ಸಿಗಂದೂರು ಸೇತುವೆ ಕುರಿತು ಸಚಿವರ ಹೇಳಿಕೆಗಳನ್ನು ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

Shivamogga

ಶಿವಮೊಗ್ಗ: ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಬೆಂಕಿ – ತಕ್ಷಣ ರೈಲು ನಿಲುಗಡೆ, ಕೆಲಕಾಲ ಗೊಂದಲ

ಶಿವಮೊಗ್ಗ– ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನಲ್ಲಿ ಇಂದು ಬೆಳಗ್ಗೆ ಸಣ್ಣ ಗೊಂದಲ ಸೃಷ್ಟಿಯಾದ ಘಟನೆ ನಡೆದಿದೆ. ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಒಂದು ಭೋಗಿಯ ಚಕ್ರದ ಬಳಿ ಬೆಂಕಿ…

Featured

ಜುಲೈ 23 ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ – ಗ್ರಾಹಕರಿಗೆ ಮೆಸ್ಕಾಂ ಸೂಚನೆ

ಶಿವಮೊಗ್ಗ :ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್–17 ಮತ್ತು 18ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 23 ರಂದು ಬೆಳಗ್ಗೆ 10.00ರಿಂದ ಸಂಜೆ 6.00ರವರೆಗೆ ಶಿವಮೊಗ್ಗ ಜಿಲ್ಲೆಯ ಕೆಲವು…