ಶಿವಮೊಗ್ಗ ; ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ…
ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್)ನ ಜಿಲ್ಲಾ ಸಂಚಾಲಕ ವಿನಯ್‌ಚಂದ್ರ ಹೇಳಿದರು. ಅವರು ಇಂದು…
ಶಿವಮೊಗ್ಗ : ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ…
ಶಿವಮೊಗ್ಗ ; ಕಾಳಿಂಗಸರ್ಪ ವಿಶ್ವದಲ್ಲಿ ಅಪರೂಪದ ಹಾವಿನ ಪ್ರಭೇದವಾಗಿದ್ದು ಪರಿಸರ ಸ್ನೇಹಿ ಉದ್ದೇಶದಲ್ಲಿ ಸಂಶೋಧನೆ ಅವಶ್ಯಕವಾಗಿದೆ ಎಂದು ಕಾಳಿಂಗ ಸೆಂಟರ್ ಫಾರ್ ಫಾರೆಸ್ಟ್ ಎಕಾಲಜಿ, ಕಾಳಿಂಗಫೌಂಡೇಷನ್ ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥ ಗೌರಿಶಂಕರ್ ಹೇಳಿದರು.…
ಶಿವಮೊಗ್ಗ ; ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿ, ಪ್ರತಿಷ್ಠಿತ ‘ಡಾ. ಅಂಬೇಡ್ಕರ್ ಡಿಸ್ಟಿಂಗ್ವಿಶ್ ಸರ್ವೀಸ್ ನ್ಯಾಷನಲ್ ಅವಾರ್ಡ್-2025’ (Dr. Ambedkar Distinguished Service National Award-2025) ಅನ್ನು ಇಬ್ಬರು ಪ್ರತಿಭಾವಂತ ಪ್ರಾಧ್ಯಾಪಕರಾದ…
ಶಿವಮೊಗ್ಗ ; ಹೆಣ್ಣು ಮಾತೃತ್ವದ ಅದಮ್ಯ ಶಕ್ತಿಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ…
ಹೊಸನಗರ ; ಬಿಹಾರದ ವಿಧಾನಸಭೆಯ ಚುನಾವಣೆಯಲ್ಲಿ 200ಕ್ಕಿಂತಲ್ಲೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಪಕ್ಷ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷ ದೂಳಿಪಟವಾಗಲಿದೆ…
ಶಿವಮೊಗ್ಗ ; ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ…
ಶಿವಮೊಗ್ಗ ; ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ…
ಹೊಸನಗರ ; ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಪೊಲೀಸರು ಗಸ್ತಿನಲ್ಲಿದ್ದಾಗ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ಸುಬ್ರಮಣ್ಯ (26) ಎಂಬಾತ ಮಾದಕ ವಸ್ತು…