ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ…
ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ…
ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಇಂದು ಕೆಲವೆಡೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಶುಕ್ರವಾರ ಬೆಳಗ್ಗೆ 8:30ಕ್ಕೆ…
ಶಿವಮೊಗ್ಗ:ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಬಂಧ ಬೆಸೆದು ಸೌಹಾರ್ದತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ‘ಮನೆ ಮನೆಗೆ ಪೊಲೀಸ್’ ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೆ…
ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು…
ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ ಇಂದು ಸಂಜೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಸಿಗಂದೂರು ಭಕ್ತ…
ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ…
ಶಿವಮೊಗ್ಗ ; ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯವಾಗಿ ಸಿಗಂದೂರು ಸೇತುವೆ ಕುರಿತು ಸಚಿವರ ಹೇಳಿಕೆಗಳನ್ನು ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…
ಶಿವಮೊಗ್ಗ– ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನಲ್ಲಿ ಇಂದು ಬೆಳಗ್ಗೆ ಸಣ್ಣ ಗೊಂದಲ ಸೃಷ್ಟಿಯಾದ ಘಟನೆ ನಡೆದಿದೆ. ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಒಂದು ಭೋಗಿಯ ಚಕ್ರದ ಬಳಿ ಬೆಂಕಿ…