
ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆದೇಶ ಹೊರಡಿಸಿ ಇಲ್ಲವಾದಲ್ಲಿ ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಗಿರೀಶ್ ಆಚಾರ್
ಶಿವಮೊಗ್ಗ ; ಬಿಪಿಎಲ್ ಕಾರ್ಡ್ ಪಡೆದು ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ರಾಜ್ಯದ ಜನರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಆದೇಶ ಹೊರಡಿಸಿ ಸರ್ಕಾರಿ ಶಾಲೆಯನ್ನು ಸಂರಕ್ಷಿಸುವಂತೆ…








