
ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರ ಬದುಕು ಬದಲಾಗಿದೆ-ಸಿ.ಎಸ್. ಚಂದ್ರಭೂಪಾಲ
ಶಿವಮೊಗ್ಗ :ಮಹಿಳಾ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆಯ ಪ್ರಯೋಜನದಿಂದ ಬದುಕಿನಲ್ಲಿ ಹೊಸ ಬೆಳಕು ಕಂಡ ಮಹಿಳಾ ಸಾಧಕರೊಂದಿಗೆ “ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ…









