ಶಿವಮೊಗ್ಗ

Accident

ಚಿನ್ನಮನೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…

ಶಿವಮೊಗ್ಗ

ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ ; ಸಚಿವ ಎಂ.ಬಿ. ಪಾಟೀಲ್‌

ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ…

ಶಿವಮೊಗ್ಗ

ಪತ್ರಕರ್ತರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ರವರಿಗೆ ಶ್ರದ್ಧಾಂಜಲಿ

ಶಿವಮೊಗ್ಗ ; ಇತೀಚೆಗೆ ನಮ್ಮನ್ನಗಲಿದ ಪತ್ರಕರ್ತ ಮಿತ್ರರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ಅವರಿಗೆ ಇಂದು ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್,…

ಅಪರಾಧ ಸುದ್ದಿ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ !

SHIVAMOGGA ; ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಕೊಲೆಯಾದ ದುರ್ದೈವಿ. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ…

ಶಿವಮೊಗ್ಗ

ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆ ಫೋಟೊಗ್ರಾಫರ್ ಶಿವಮೊಗ್ಗ ನಂದನ್ ಇನ್ನಿಲ್ಲ !

SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ‌. ಶಿವಮೊಗ್ಗ…

ಶಿವಮೊಗ್ಗ

ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ !

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ಇಂದು ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಪಬ್ಲಿಕ್…

ಶಿವಮೊಗ್ಗ

ಮಂಗನ ಕಾಯಿಲೆ ಮತ್ತು ಇತರೆ ರೋಗಗಳ ಬಗ್ಗೆ ಅರಿವು ತೀವ್ರಗೊಳಿಸಿ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

SHIVAMOGGA ; ಮಂಗನ ಕಾಯಿಲೆ (ಕೆಎಫ್‌ಡಿ) ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ…

ಶಿವಮೊಗ್ಗ

ಜ.14 ರಿಂದ ಗೃಹಲಕ್ಷ್ಮಿ 16ನೇ ಕಂತಿನ ಹಣ ಜಮೆ | ಗೃಹಲಕ್ಷ್ಮಿ ಯೋಜನೆಯಿಂದ ಸಾಮಾಜಿಕ ಮತ್ತ ಆರ್ಥಿಕ ಮುನ್ನಡೆ ; ಸಿ.ಎಸ್. ಚಂದ್ರಭೂಪಾಲ

SHIVAMOGGA ; ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16ನೇ ಕಂತಿನ ಹಣ ಜನವರಿ 14 ರಿಂದ…

ಶಿವಮೊಗ್ಗ

ಸಂಕ್ರಾಂತಿಗೆ ಮೋದಿ ಬದಲಾವಣೆ ಆಗ್ತಾರೆ ಅಂತಾ ನಾನ್ ಹೇಳ್ತಿನಿ – ಆಗುತ್ತಾ !? ; ಸಚಿವ ಸಂತೋಷ್ ಲಾಡ್

SHIVAMOGGA ; ನಕಲಿ ಕಾರ್ಮಿಕ ಕಾರ್ಡ್ ರದ್ದು ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಹೊಸನಗರ

ಎಂ ಗುಡ್ಡೇಕೊಪ್ಪ ಗ್ರಾಪಂ ಪಿಡಿಒ ಮುಂದುವರೆಸುವಂತೆ ಕೆಲವು ಸದಸ್ಯರಿಂದ ಇಒಗೆ ಮನವಿ !

HOSANAGARA ; ತಾಲ್ಲೂಕಿನ ಎಂ ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ಎಸ್‌ರವರು ಗ್ರಾಮ ಪಂಚಾಯತಿಗೆ ಬಂದು ಒಂದೂವರೆ ವರ್ಷವಾಗಿದೆ. ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರನ್ನು ಯಾವುದೇ ಕಾರಣಕ್ಕೂ…

error: Content is protected !!