
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಹಣ್ಣು ಮತ್ತು ಆಹಾರ ಮೇಳ |ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೆವಿಕೆಗಳ ಪಾತ್ರ ಪ್ರಮುಖ ; ವಿ.ವೆಂಕಟ ಸುಬ್ರಮಣಿಯನ್
ಶಿವಮೊಗ್ಗ ; ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ ಅಟಾರಿ ವಲಯ 11 ರ ನಿರ್ದೇಶಕ…









