ಶಿವಮೊಗ್ಗ

ಶಿವಮೊಗ್ಗ

ಫೆ.26 ಮತ್ತು 27 ರಂದು ಶಿವಮೊಗ್ಗ – ತೀರ್ಥಹಳ್ಳಿ ವಾಹನಗಳ ಮಾರ್ಗ ಬದಲಾವಣೆ

ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಫೆ. 26ರ ಬೆಳಗಿನಜಾವ 4…

ಶಿವಮೊಗ್ಗ

ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ ; ಮಧು ಬಂಗಾರಪ್ಪ

ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ…

ಶಿವಮೊಗ್ಗ

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ…

ಶಿವಮೊಗ್ಗ

ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ…

ಶಿವಮೊಗ್ಗ

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದ ಮಹಿಳೆಯರು…

ಶಿವಮೊಗ್ಗ

ಹುಲಿ ಮೃತದೇಹ ಪತ್ತೆ ಪ್ರಕರಣ ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ; ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ…

ಶಿವಮೊಗ್ಗ

ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ ; ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110 ಕೆ.ವಿ. ವಿದ್ಯುತ್ ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ…

ಶಿವಮೊಗ್ಗ

ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

Accident

ಚ‌ಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು !

ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ. ಪ್ರಥಮ ಪಿಯು…