
CBI ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ ₹ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಶಿವಮೊಗ್ಗ ಪೊಲೀಸರ ಬಲೆಗೆ !
SHIVAMOGGA ; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ರೂ. ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್ (72) ಅವರಿಗೆ, ಅಪರಿಚಿತ ವ್ಯಕ್ತಿಯು…









