ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ವಶಪಡಿಸಿಕೊಂಡು ಸಂಗ್ರಹಿಸಿಡಲಾಗಿರುವ ಅಕ್ರಮ ಮರಳನ್ನು ವಿಳಂಬ ಮಾಡದೆ ನಿಯಮಾನುಸಾರ ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ…
ಶಿವಮೊಗ್ಗ ; ಮಂಜುನಾಥ ಚಿತ್ರಮಂದಿರದ ಸಮೀಪ ಹಾಗೂ ಎಸ್.ಎಲ್.ಎನ್. ರಸ್ತೆಯಲ್ಲಿರುವ ಸಸ್ಯಾಹಾರಿ ಮತ್ತು ಮಾಂಸಾಹಾರಿ ಫುಡ್‌ಕೋರ್ಟ್‌ಗಳಿಗೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ…
ಶಿವಮೊಗ್ಗ : ಸೆಪ್ಟೆಂಬರ್ 4ರಂದು ಶಿವಮೊಗ್ಗ ನಗರ ಪಾಲಿಕೆ ಸರಹದ್ದಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯ ಪ್ರಕಾರ ಈ ದಿನವನ್ನು…
ಶಿವಮೊಗ್ಗ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ನಗರದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್…
ಶಿವಮೊಗ್ಗ : ಉಪಗ್ರಹ ಚಿತ್ರಗಳಲ್ಲಿ ಕಾಣುವ ಹಸಿರು ಛಾಯೆಯನ್ನು ಮಾತ್ರ ಆಧರಿಸಿ ಮಲೆನಾಡಿನ ಜನವಸತಿ ಹಾಗೂ ಕೃಷಿ ಭೂಮಿಯನ್ನು ಪರಿಸರ ಸೂಕ್ಷ್ಮ ವಲಯ ಮತ್ತು ದಟ್ಟ ಅರಣ್ಯವೆಂದು ಗುರುತಿಸುತ್ತಿರುವುದು ಸಂಪೂರ್ಣ ಅವೈಜ್ಞಾನಿಕ ಎಂದು…
ಅವಕಾಶ ಸಿಕ್ಕರೆ ಮೆಕ್ಕಾಗೆ ಹೋಗುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ನೀಡಿದ ಹೇಳಿಕೆಗೆ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರುಗೇಟು ನೀಡಿದ್ದಾರೆ. ಮೆಕ್ಕಾಗೆ ಹೋಗುವ ಆಸೆಯಿದ್ದರೆ ಹೋಗಿ ಬರಲಿ, ಆದರೆ ಬಹಿರಂಗ ಓಲೈಕೆ ರಾಜಕಾರಣ ಬೇಡ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ: ರಾಜ್ಯದಲ್ಲಿ ಅಡಿಕೆ ಇಳುವರಿ ಇತ್ತೀಚಿನ ವರ್ಷಗಳಲ್ಲಿ ಕುಸಿತ ಕಂಡಿದ್ದು, ಶೇಕಡಾ 34ರಷ್ಟು ಇಳಿಕೆಯಾಗಿರುವುದು ಆತಂಕಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಮಾಮ್‌ಕೋಸ್…
ಶಿವಮೊಗ್ಗದ ವಿದ್ಯಾನಗರ 4ನೇ ‘ಎ’ ಕ್ರಾಸ್‌ನಲ್ಲಿರುವ ಪಿಡಿಒ ನಟರಾಜ್ ದಂಪತಿಯ ಬಾಡಿಗೆ ಮನೆಯಲ್ಲಿ ಹಾಡಹಗಲೇ ಭಾರಿ ಕಳ್ಳತನ ನಡೆದಿದೆ. ಸುಮಾರು 943 ಗ್ರಾಂ ಚಿನ್ನ, 500 ಗ್ರಾಂ ಬೆಳ್ಳಿ, ಬೆಲೆಬಾಳುವ ವಾಚ್‌ಗಳು ಮತ್ತು ನಗದು ಸೇರಿ ₹1.42 ಕೋಟಿ ಮೌಲ್ಯದ ವಸ್ತುಗಳು ಕಳುವಾಗಿದ್ದು, ಕೋಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಪಶ್ಚಿಮ ಘಟ್ಟ ವ್ಯಾಪ್ತಿಯ ಜನರಲ್ಲಿ ಆತಂಕ ಮೂಡಿಸಿದೆ. ವರದಿ ಕುರಿತು ಸಭೆ ಕರೆಯುವುದಕ್ಕೂ ಮೊದಲು ರಾಜ್ಯದ 10 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಂಟಿ ಸರ್ವೇ ನಡೆಸಿ ವಾಸ್ತವ ಸ್ಥಿತಿ ತಿಳಿಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.
ಶಿವಮೊಗ್ಗದ ಸದಾಶಿವಪುರ ಹಕ್ಕಿಪಿಕ್ಕಿ ಕ್ಯಾಂಪ್‌ನ ಜಲಕನ್ಯಾ ಎಂಬ ಮಹಿಳೆ ಸೆನೆಗಲ್‌ನಲ್ಲಿ ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಗಂಡ ಗುರುದತ್ ಪಾಸ್‌ಪೋರ್ಟ್ ಮತ್ತು ₹10 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದ್ದು, ತಾಯ್ನಾಡಿಗೆ ಮರಳಲು ಭಾರತೀಯ ರಾಯಭಾರ ಕಚೇರಿ ಹಾಗೂ ಸರ್ಕಾರದ ನೆರವು ಕೋರಿದ್ದಾರೆ.