ಶಿವಮೊಗ್ಗ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಬಿ.ವೈ. ರಾಘವೇಂದ್ರ ಖಡಕ್ ಸೂಚನೆ – by raghavendra mp
ಶಿವಮೊಗ್ಗ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಬಿ.ವೈ. ರಾಘವೇಂದ್ರ ಖಡಕ್ ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ವಿಳಂಬವಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಭೂಸ್ವಾಧೀನ, ಪರಿಹಾರ ಪಾವತಿ, ಅರಣ್ಯ ಅನುಮತಿ ಮತ್ತು ಜಂಟಿ ಸರ್ವೆ ಸಮಸ್ಯೆಗಳಿಗೆ ಸಮನ್ವಯದಿಂದ ಪರಿಹಾರ ಕಂಡುಕೊಳ್ಳಲು ಹೇಳಿದರು.

ಕಲಾಪಕ್ಕೆ ವಿಪಕ್ಷ ಸಹಕರಿಸಲಿ; ಕುಮಾರ್ ಬಂಗಾರಪ್ಪ ಮಾತುಗಳಿಗೆ ಉತ್ತರಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ – madhu bangarapp m
ಶಿವಮೊಗ್ಗ

ಕಲಾಪಕ್ಕೆ ವಿಪಕ್ಷ ಸಹಕರಿಸಲಿ; ಕುಮಾರ್ ಬಂಗಾರಪ್ಪ ಮಾತುಗಳಿಗೆ ಉತ್ತರಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ವಿಧಾನಸಭೆ ಕಲಾಪಗಳು ಸುಗಮವಾಗಿ ನಡೆಯಲು ವಿಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿ, ಅವರ ಮಾತುಗಳಿಗೆ ಉತ್ತರಿಸುವುದಿಲ್ಲ ಎಂದು ವ್ಯಂಗ್ಯಭರಿತವಾಗಿ ಹೇಳಿದರು

InShot 20260821 211632135
ಹೊಸನಗರ

ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

ಹೊಸನಗರ : ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು (National Teachers Award List) ಪ್ರಕಟಿಸಿದೆ. ರಾಷ್ಟ್ರೀಯ ಪ್ರಶಸ್ತಿಗೆ…

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ – h halappa
ಶಿವಮೊಗ್ಗ

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತಕ್ಷಣ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು…

ಖಾತೆಯಿಂದ ₹7 ಲಕ್ಷ ಕಡಿತ ಪ್ರಕರಣ: ಯೂನಿಯನ್ ಬ್ಯಾಂಕ್‌ಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ – uninon
ಶಿವಮೊಗ್ಗ

ಖಾತೆಯಿಂದ ₹7 ಲಕ್ಷ ಕಡಿತ ಪ್ರಕರಣ: ಯೂನಿಯನ್ ಬ್ಯಾಂಕ್‌ಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ…

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ – dog bite
ಶಿವಮೊಗ್ಗ

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ನಗರದ ಆಟೊ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೀದಿ ನಾಯಿ ದಿಢೀರ್ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಅಂಗಡಿ ಮಾಲೀಕರು, ಕಾರ್ಮಿಕರು…

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ – bhadra
ಶಿವಮೊಗ್ಗ

ಭದ್ರಾ ಮುಂಗಾರು ನೀರು ಹಂಚಿಕೆ: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಮಾಲೋಚನೆ ಎಂದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೀರು ಹರಿಸುವ ವಿಚಾರವಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯಿತು. ಶಿವಮೊಗ್ಗ ಜಿಲ್ಲಾ…

InShot 20260816 182029671
ಅಪರಾಧ ಸುದ್ದಿ

ಗರ್ತಿಕೆರೆಯಲ್ಲಿ ಎಣ್ಣೆ ನಶೆಯಲ್ಲಿ ನಡು ರಸ್ತೆಯಲ್ಲೇ ಸ್ನೇಹಿತನಿಗೆ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ

ಮಂಜುನಾಥ್ ಮತ್ತು ರಾಘವೇಂದ್ರ ಎಂಬ ಇಬ್ಬರು ಸ್ನೇಹಿತರ ನಡುವೆ ಜಗಳ ಉಂಟಾಗಿ ನಡು ರಸ್ತೆಯಲ್ಲೇ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ ಮೆರೆಯಲಾಗಿದೆ.

InShot 20260816 175339353
Accident

ಅಪಾಯಕಾರಿ ತಿರುವಿನಲ್ಲಿ ಹೆಚ್ಚುತ್ತಿರುವ ಅಪಘಾತಗಳು – ಎಚ್ಚರಿಕೆ ಫಲಕಕ್ಕೆ ಸಾರ್ವಜನಿಕರ ಒತ್ತಾಯ

ಶಿವಮೊಗ್ಗ : ಆಯನೂರು - ಹಣಗೆರೆ ಮಾರ್ಗದ ಸಂಪಿಗೆಹಳ್ಳ ಎಂಬಲ್ಲಿ ಅಪಾಯಕಾರಿ ತಿರುವಿನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಜೀವಭಯದಲ್ಲಿ ಓಡಾಡುವಂತಾಗಿದೆ.

InShot 20260815 152209377
ಹೊಸನಗರ

ವರಕವಿ ದ.ರಾ.ಬೇಂದ್ರ ಓರ್ವ ಶ್ರೇಷ್ಠ ಸಾಹಿತಿ  : ಉಪನ್ಯಾಸಕ ರವಿ

ಹೊಸನಗರ : ಕವಿ ದ.ರಾ. ಬೇಂದ್ರೆ ಓರ್ವ ಶಬ್ದ ಗಾರುಡಿಗ. ಅವರ ಕವಿತೆಗಳು ಹಾಡುವಾಗ ಲಯಬದ್ಧವಾಗಿ ಅತ್ಯುತ್ತಮ ಗೀತೆಯಾಗಿ ಮಾರ್ಪಡುತ್ತವೆ ಎಂದು ಉಪನ್ಯಾಸಕ ರವಿ ತಿಳಿಸಿದರು. ಪಟ್ಟಣದ ಹೋಲಿ ರಿಡೀಮರ್ ಪದವಿಪೂರ್ವ ಕಾಲೇಜಿನಲ್ಲಿ…

error: Content is protected !!