ಶಿವಮೊಗ್ಗ

ಶಿವಮೊಗ್ಗ

ಸಕ್ರೆಬೈಲು ಆನೆ ಶಿಬಿರ ಆಗಸ್ಟ್ 15ರಿಂದ ಪ್ರವಾಸಿಗರಿಗೆ ಮುಕ್ತ: ಹೊಸ ನಿಯಮಗಳೊಂದಿಗೆ ಪ್ರವೇಶಕ್ಕೆ ಸಿದ್ಧತೆ

ಶಿವಮೊಗ್ಗ: ಪ್ರವಾಸಿಗರ ಪ್ರವೇಶಕ್ಕೆ ಕಳೆದ ಎರಡು ತಿಂಗಳಿಂದ ನಿರ್ಬಂಧ ವಿಧಿಸಲಾಗಿದ್ದ ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರವನ್ನು ಆಗಸ್ಟ್ 15ರಿಂದ ಮತ್ತೆ ತೆರೆಯಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರದ ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ…

ಶಿವಮೊಗ್ಗ:ಕಳೆದುಹೋಗಿದ್ದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ದೊಡ್ಡಪೇಟೆ ಪೊಲೀಸರು – mtsdf
ಶಿವಮೊಗ್ಗ

ಶಿವಮೊಗ್ಗ:ಕಳೆದುಹೋಗಿದ್ದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ದೊಡ್ಡಪೇಟೆ ಪೊಲೀಸರು

ಶಿವಮೊಗ್ಗ: ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಅವುಗಳ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯವನ್ನು ದೊಡ್ಡಪೇಟೆ ಠಾಣೆ ಪೊಲೀಸರು ನೆರವೇರಿಸಿದ್ದಾರೆ. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು…

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ – accident
Accident

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ

ಶಿವಮೊಗ್ಗ, ಆಗಸ್ಟ್ 7: ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಚೋರಡಿ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಆರು…

ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ ; ಮಳೆಹಾನಿ ಪ್ರದೇಶಗಳ ಪರಿಶೀಲನೆ – InShot 20260806 215746945
ಶಿವಮೊಗ್ಗ

ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ ; ಮಳೆಹಾನಿ ಪ್ರದೇಶಗಳ ಪರಿಶೀಲನೆ

<p>ಶಿವಮೊಗ್ಗ,: ಸಚಿವ ಎಸ್. ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ 9ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಸೊರಬ, ಶಿಕಾರಿಪುರ, ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಚಿವರು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳು ಮತ್ತು ವಿಕೋಪ ನಿರ್ವಹಣಾ ಕಾರ್ಯಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಆಗಸ್ಟ್ 7: ಸೊರಬ ತಾಲೂಕು ಪ್ರವಾಸ ಆಗಸ್ಟ್ 7ರಂದು … <a title="ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ; ಮಳೆಹಾನಿ ಪ್ರದೇಶಗಳ ಪರಿಶೀಲನೆ" class="read-more" href="https://malnadtimes.com/?p=19781" aria-label="Read more about ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ; ಮಳೆಹಾನಿ ಪ್ರದೇಶಗಳ ಪರಿಶೀಲನೆ">Read more</a></p>

ಹೊಸನಗರದ ದೊಡ್ಡಿನಗದ್ದೆಯಲ್ಲಿ ಧರೆಕುಸಿತ : ಸ್ಥಳಕ್ಕೆ ಶಾಸಕ ಆರಗ ಭೇಟಿ, ಸ್ಥಳಾಂತರಕ್ಕೆ ಸೂಚನೆ – InShot 20260805 185910493
ಹೊಸನಗರ

ಹೊಸನಗರದ ದೊಡ್ಡಿನಗದ್ದೆಯಲ್ಲಿ ಧರೆಕುಸಿತ : ಸ್ಥಳಕ್ಕೆ ಶಾಸಕ ಆರಗ ಭೇಟಿ, ಸ್ಥಳಾಂತರಕ್ಕೆ ಸೂಚನೆ

ಹೊಸನಗರ : ಇತ್ತೀಚೆಗೆ ಸುರಿದ ಭಾರೀ ಮಳೆಗೆ ತಾಲೂಕಿನ ನಗರ ಹೋಬಳಿ ಅಂಡಗದೊದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಿನಗದ್ದೆ ಗ್ರಾಮದ ವಾಸಿ ವೀರಪ್ಪಗೌಡ ಮನೆಯ ಪಕ್ಕದ ಧರೆ ಕುಸಿದಿದೆ. ಇದು ಹೀಗೆ ಮುಂದುವರದಲ್ಲಿ…

ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯುಸ್ ರೋಡ್ರಿಗಸ್ ಪ್ರಮಾಣ ವಚನ ಸ್ವೀಕಾರ – InShot 20260803 222211187
ಹೊಸನಗರ

ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯುಸ್ ರೋಡ್ರಿಗಸ್ ಪ್ರಮಾಣ ವಚನ ಸ್ವೀಕಾರ

ರಿಪ್ಪನ್‌ಪೇಟೆ : ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರ ಸ್ಥಾನಕ್ಕೆ ಪಿಯುಸ್ ರೋಡ್ರಿಗಸ್, ಉಪಾಧ್ಯಕ್ಷರಾಗಿ ಕೆ.ವಿ. ಕುಮಾರ್ ಕೂರ್ಸೆ ಪ್ರಮಾಣ ವಚನ ನೀಡಿ, ನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಸೀನಿಯರ್ ಚೇಂಬರ್…

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ – InShot 20260803 204402373
ಸಾಗರ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ

<p>ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … <a title="ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ" class="read-more" href="https://malnadtimes.com/belur-gopalakrishna-supporters-resignation/" aria-label="Read more about ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ">Read more</a></p>

ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಲ್ಲದು ; ಹೊಸನಗರ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೂಚನೆ – InShot 20260803 18…
ಹೊಸನಗರ

ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಸಲ್ಲದು ; ಹೊಸನಗರ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸೂಚನೆ

ಹೊಸನಗರ ; ಇತ್ತೀಚೆಗೆ ತಾಲೂಕಿನಲ್ಲಿ ಅತಿವೃಷ್ಠಿ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಕೈಗೊಳ್ಳುವಂತೆ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ…

ಟೇಕ್ ಆಫ್ ಆಗದ ರಾಜ್ಯ ಕಾಂಗ್ರೆಸ್ ಸರ್ಕಾರ ; ಶಾಸಕ ಆರಗ ಜ್ಞಾನೇಂದ್ರ ವ್ಯಂಗ್ಯ – InShot 20260803 183610117
ಹೊಸನಗರ

ಟೇಕ್ ಆಫ್ ಆಗದ ರಾಜ್ಯ ಕಾಂಗ್ರೆಸ್ ಸರ್ಕಾರ ; ಶಾಸಕ ಆರಗ ಜ್ಞಾನೇಂದ್ರ ವ್ಯಂಗ್ಯ

ಹೊಸನಗರ ; ಒಂದೇ ಪಕ್ಷ ಯಾರದೇ ಬೆಂಬಲ ಇಲ್ಲದೆ ಸರ್ಕಾರ ನಡೆಸಲಿ ಎಂದು ರಾಜ್ಯ ಜನರು 139 ಶಾಸಕರನ್ನು ಆಯ್ಕೆ ಮಾಡಿದರು. ಇದರ ಫಲವಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರ ಮೂರೂ ಕಾಲು ವರ್ಷ…

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ – 6821c077 fb53 4211 b2ba 210139b88991
ಶಿವಮೊಗ್ಗ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ

ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು,…

error: Content is protected !!