ಮರ ಉರುಳಿ ಬಿದ್ದು ಮನೆ ಜಖಂ | ರಿಪ್ಪನ್‌ಪೇಟೆ – ತೀರ್ಥಹಳ್ಳಿ ಹೆದ್ದಾರಿಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ಥ !
SORABA | ಮಳೆ, ಗಾಳಿಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಮಾಣ ಮನೆಯೊಂದು ಸಂಪೂರ್ಣ ಜಖಂಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿಯ ಹೊಳೆಮರೂರು ಗ್ರಾಮದಲ್…