Thirthahalli

ಚಿಬ್ಬಲಗುಡ್ಡೆ ದೇವರ ಮೀನುಗಳಿಗೆ ಯಾವುದೇ ಸಮಸ್ಯೆ ಇಲ್ಲ

ತೀರ್ಥಹಳ್ಳಿ : ಚಿಬ್ಬಲಗುಡ್ಡೆ ಮತ್ಸಧಾಮದ ದೇವರ ಮೀನು ಎಂದೇ ಪ್ರಸಿದ್ದವಾಗಿರುವ ಮಹಸೀರ್ ಮೀನುಗಳಿಗೆ ಪ್ರಸ್ತುತ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ತೀರ್ಥಹಳ್ಳಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.…

1 year ago

ಗ್ರಾಮ ಪಂಚಾಯತಿ ಸದಸ್ಯತ್ವ ಅನರ್ಹ ; ಪರಾಜಿತ ಅಭ್ಯರ್ಥಿ ಸದಸ್ಯರನ್ನಾಗಿ ನೇಮಿಸುವಂತೆ ಕೋರ್ಟ್‌ ಆದೇಶ

ತೀರ್ಥಹಳ್ಳಿ : ಚುನಾವಣಾ ನಾಮಪತ್ರದಲ್ಲಿ ಕ್ರಿಮಿನಲ್‌ ಪ್ರಕರಣ ಉಲ್ಲೇಖಿಸದ ಹಿನ್ನಲೆಯಲ್ಲಿ ಕುರುವಳ್ಳಿ ನಾಗರಾಜ್ ಅವರ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯತ್ವ ಅನರ್ಹಗೊಳಿಸಿ ಹೈಕೋರ್ಟ್‌ ತೀರ್ಪು ಪ್ರಕಟಿಸಿದೆ.…

1 year ago

ನಮ್ದು ರಿವರ್ಸ್ ಎಂಜಿನ್ ಪಕ್ಷ ಎಂದು ಸ್ವತಃ ಕಾಂಗ್ರೆಸ್‌ನವರೇ ಘೋಷಿಸಿಕೊಂಡಿದ್ದಾರೆ ; ಅಣ್ಣಾಮಲೈ

ತೀರ್ಥಹಳ್ಳಿ: ಬಿಜೆಪಿಯ 'ಡಬಲ್ ಎಂಜಿನ್‌' ಸರ್ಕಾರ ಮಾಡಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರದ್ದು ಪಡಿಸಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ರಿವರ್ಸ್ ಎಂಜಿನ್ ಪಕ್ಷ ಎಂಬುದನ್ನು ಸ್ವತಃ…

1 year ago

ಬೆಳಗ್ಗೆ ಬಿಜೆಪಿಗೆ ಸೇರಿ ಸಂಜೆ ಆಗುತ್ತಲೆ ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ ನಾಯಕ !

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರಗೆ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹೋಗಿದ್ದ ಕಾಂಗ್ರೆಸ್ ಮುಖಂಡರನ್ನ…

1 year ago

ಅಬ್ಬರವಿಲ್ಲದೆ ನಾಮಪತ್ರ ಸಲ್ಲಿಸಿದ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ: ಕಿಮ್ಮನೆ ರತ್ನಾಕರ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಅಬ್ಬರವಿಲ್ಲದೆ ಸರಳವಾಗಿ ತಾಲ್ಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಬುಧವಾರ ಮತ್ತೊಮ್ಮೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ…

1 year ago

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ ಇಲ್ಲ, ಕಿಚಡಿ ಸರ್ಕಾರ ಬೇಡ ಎಂದು ರಾಜ್ಯದ ಜನತೆ ತೀರ್ಮಾನಿಸಿದ್ದಾರೆ ; ಅಣ್ಣಾಮಲೈ

ತೀರ್ಥಹಳ್ಳಿ : ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ ಇಲ್ಲ. ಪಕ್ಷದ ಕಾರ್ಯಕರ್ತರಾಗಿ ದುಡಿದವರಿಗೆ ಪಕ್ಷ ಟಿಕೆಟ್ ನೀಡಿದೆ. ಅದರಲ್ಲಿ ಕೆಲವರು ಕೆಲವರು ಮಗ ಸೊಸೆ ಆಗಿರಬಹುದು. ಆದರೆ…

1 year ago

ತೀರ್ಥಹಳ್ಳಿ ; ಆರಗ ಜ್ಞಾನೇಂದ್ರ ನಾಮಪತ್ರ ಸಲ್ಲಿಕೆ, 20 ಸಾವಿರಕ್ಕೂ ಅಧಿಕ ಜನಸ್ತೋಮ

ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ 20 ಸಾವಿರಕ್ಕೂ ಅಧಿಕ ಜನ ಸೇರಿ ಗೃಹ ಸಚಿವ ಆರಗ ಜ್ಞಾನೆಂದ್ರ ನಾಮಪತ್ರ ಸಲ್ಲಿಕೆಗೆ ಜತೆಯಾಗಿದ್ದಾರೆ.ತೀರ್ಥಹಳ್ಳಿಯ ಕುಶಾವತಿಯಿಂದ ತೀರ್ಥಹಳ್ಳಿ ತಾಲೂಕು ಕಚೇರಿ ತೆರಳಿ ಅಲ್ಲಿ…

1 year ago

ತೀರ್ಥಹಳ್ಳಿ ; ಇಂದು ನಾಮಪತ್ರ ಸಲ್ಲಿಸಲಿರುವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು ಇಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸತತ ಹತ್ತನೇ ಬಾರಿ…

1 year ago

ಟ್ರ್ಯಾಕ್ಟರ್‌ಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು !

ತೀರ್ಥಹಳ್ಳಿ: ಟ್ರ್ಯಾಕ್ಟರ್‌ನ ಡಾಬರ್ ರಾಡ್‌ಗೆ ತಲೆ ತಾಗಿ ಮಗು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ಹೆದ್ದೂರಿನಹೊರಬೈಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆದರ್ಶ ಅಪೂರ್ವ ದಂಪತಿಯ ಮಗು ದವ್ಯಕ್ಷ (1.8)…

1 year ago

ಅಡಿಕೆ ತೋಟಕ್ಕೆ ಔಷಧ ಸಿಂಪಡಿಸುವಾಗ ಮರದಿಂದ ಬಿದ್ದು ಕಾರ್ಮಿಕ ಸಾವು !

ತೀರ್ಥಹಳ್ಳಿ : ಅಡಿಕೆ ಮರಗಳಿಗೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆ ಮಾಡುವಾಗ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಾಲೂಕಿನ ಹಾರೋಗುಳಿಗೆ ಸಮೀಪದ…

1 year ago