ತೀರ್ಥಹಳ್ಳಿ

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…

ತೀರ್ಥಹಳ್ಳಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ – ಬದಲಿ ಮಾರ್ಗ ಸೂಚನೆ

ಆಗುಂಬೆ, ಜೂನ್ 13: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಮುಂಗಾರು ಹವಾಮಾನದಲ್ಲಿ ಭಾರಿ ವಾಹನ ಸಂಚಾರದಿಂದ ಆಗಬಹುದಾದ ಭೂ ಕುಸಿತದ ಭೀತಿಯ ಹಿನ್ನೆಲೆಯಲ್ಲಿ, ಜೂ. 15 ರಿಂದ ಸೆಪ್ಟೆಂ. 30ರವರೆಗೆ ಸಾರ್ವಜನಿಕ ಮತ್ತು ಸರಕು…

ಶಿವಮೊಗ್ಗ ಸುದ್ದಿ

ಕಾಂತಾರ ಚಾಪ್ಟರ್ 1 ಮತ್ತೊಬ್ಬ ಕಲಾವಿದ ಸಾವು !

ತೀರ್ಥಹಳ್ಳಿ ; ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇನಲ್ಲಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ.…

ಶಿವಮೊಗ್ಗ ಸುದ್ದಿ

ಮಂಡಗದ್ದೆಯಲ್ಲಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ | ನಿರಂತರ ವಿದ್ಯುತ್ ನಮ್ಮ ಸಂಕಲ್ಪ ಎಂದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ!

ಜಿಲ್ಲೆಯಲ್ಲಿನ ರೈತರ ಕೃಷಿ ಚಟುವಟಿಕೆ ಮತ್ತು ಜನರ ಅನುಕೂಲಕ್ಕಾಗಿ ನಿರಂತರವಾಗಿ, ಯಾವುದೇ ಅಡಚಣೆ ಇಲ್ಲದ ಹಾಗೆ ವಿದ್ಯುತ್‌ ಪೂರೈಕೆ ಮಾಡುವುದು ನಮ್ಮ ಸಂಕಲ್ಪವಾಗಿದ್ದು, ಅದಕ್ಕಾಗಿ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು…

ಅಪರಾಧ ಸುದ್ದಿ

ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ…

ಶಿವಮೊಗ್ಗ ಸುದ್ದಿ

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ ; ಯುವ ಕಲಾವಿದ ಸಾವು !

ತೀರ್ಥಹಳ್ಳಿ ; ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಯುವ ಯಕ್ಷಗಾನ ಕಲಾವಿದ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಂಭವಿಸಿದೆ. ಬ್ರಹ್ಮಾವರ ತಾಲ್ಲೂಕಿನ ವಡ್ಡರ್ಸೆ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿಯಲ್ಲಿ ಮಲ್ನಾಡೋತ್ಸವದ ರಂಗು ಶುರು ; ಮೂರು ದಿನಗಳ ಮಹಾ ಹಬ್ಬಕ್ಕೆ ಅದ್ಧೂರಿ ಚಾಲನೆ

ತೀರ್ಥಹಳ್ಳಿ ; ಮಲ್ನಾಡೋತ್ಸವ – 2025 ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಹಾಗೂ ಪಟ್ಟಣ ಪಂಚಾಯಿತಿ ಆವರಣದಲ್ಲಿ ಸುಮಾರು 70 ಹೆಚ್ಚು ವಿವಿಧ ಮಳಿಗೆಗಳು ಇಡೀ…

ಶಿವಮೊಗ್ಗ ಸುದ್ದಿ

SSLC ; ಕಟ್ಟೆಹಕ್ಲು ಶಾಲೆಗೆ ಶೇ. 97.77 ಫಲಿತಾಂಶ

ತೀರ್ಥಹಳ್ಳಿ ; ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ತಾಲೂಕಿನ ಕಟ್ಟೆಹಕ್ಲು ಪ್ರೌಢ ಶಾಲೆಯು ಶೇ. 97.77 ರಷ್ಟು ಫಲಿತಾಂಶವನ್ನು ಪಡೆದಿದೆ‌. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ 45 ವಿದ್ಯಾರ್ಥಿಗಳಲ್ಲಿ 44…

ಶಿವಮೊಗ್ಗ ಸುದ್ದಿ

ಕೌಟುಂಬಿಕ ಕಲಹ ; ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ !

ತೀರ್ಥಹಳ್ಳಿ ; ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೋರ್ವಳು ಮಾತ್ರೆಗಳನ್ನು ಸೇವಿಸಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನ ಕುಟುಂಬದಲ್ಲಿ ನಡೆದ ಸಣ್ಣದೊಂದು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಮೇ 10 ರಿಂದ ಮೂರು ದಿನ ಮಲ್ನಾಡೋತ್ಸವ – 2025

ತೀರ್ಥಹಳ್ಳಿ : ಕೃಷಿ ಸಮ್ಮೇಳನ, ಉದ್ಯೋಗ, ಆರೋಗ್ಯ ಮೇಳ, ಕಲಾ ಪ್ರದರ್ಶನ, ಮ್ಯೂಸಿಕ್ ನೈಟ್ಸ್, ಡಾನ್ಸ್ ಎಕ್ಸ್‌ಪ್ರೆಸ್‌, ಕಾಮಿಡಿ ಶೋ ಒಳಗೊಂಡ ಮೂರು ದಿನಗಳ ಮಲ್ನಾಡೋತ್ಸವ ಸೊಪ್ಪುಗುಡ್ಡೆಯ ಸಂಸ್ಕೃತಿ ಮಂದಿರದ ಆವರಣದಲ್ಲಿ ಮೇ…