ತೀರ್ಥಹಳ್ಳಿ

ಪ್ರಧಾನಿಗೆ ಅವಮಾನ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ತೀರ್ಥಹಳ್ಳಿ ಬಿಜೆಪಿಯಿಂದ ದೂರು – tthg
ತೀರ್ಥಹಳ್ಳಿ

ಪ್ರಧಾನಿಗೆ ಅವಮಾನ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ತೀರ್ಥಹಳ್ಳಿ ಬಿಜೆಪಿಯಿಂದ ದೂರು

ತೀರ್ಥಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ, ತೀರ್ಥಹಳ್ಳಿ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆಲ ಸದಸ್ಯರ ವಿರುದ್ಧ ಬಿಜೆಪಿ ಮುಖಂಡರು ಪೊಲೀಸರಿಗೆ…

ತೀರ್ಥಹಳ್ಳಿ : ಗಾಂಧಿನಗರ ಗುಡ್ಡಕುಸಿತ ಪ್ರಕರಣ: ಇಬ್ಬರ ವಿರುದ್ಧ ಎಫ್‌ಐಆರ್ ,ಎಸ್‌ಪಿ ಭೇಟಿ – sp shimoga
ತೀರ್ಥಹಳ್ಳಿ

ತೀರ್ಥಹಳ್ಳಿ : ಗಾಂಧಿನಗರ ಗುಡ್ಡಕುಸಿತ ಪ್ರಕರಣ: ಇಬ್ಬರ ವಿರುದ್ಧ ಎಫ್‌ಐಆರ್ ,ಎಸ್‌ಪಿ ಭೇಟಿ

ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ಗಾಂಧಿನಗರದಲ್ಲಿ ಭಾರಿ ಮಳೆಯಿಂದ ಗುಡ್ಡದ ಮಣ್ಣು ಹಾಗೂ ಕಾಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ ಕಾಲೇಜುಗಳಿಗೆ ರಜೆ – file 0000000048c88208a5d354655bbe7d91
ಸಾಗರ

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು – guuda
ತೀರ್ಥಹಳ್ಳಿ

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರ ಪ್ರದೇಶದಲ್ಲಿ ಭಾರಿ ಮಳೆಯ ಪರಿಣಾಮ ಗುಡ್ಡ ಕುಸಿದು ಬಿದ್ದಿದ್ದು, ಮನೆ ಮಣ್ಣಿನಡಿ ಸಿಲುಕಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ…

InShot 20260731 072401751
ಅಪರಾಧ ಸುದ್ದಿ

37 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿ ಅರೆಸ್ಟ್

ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ…

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ ! – InShot 20260722 194927894
ಶಿವಮೊಗ್ಗ ಸುದ್ದಿ

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ !

ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ, ಮತ್ತು ಇನ್ನಿತರ ಬೆಳ್ಳಿ ಪೂಜಾ…

ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ ! – InShot 20260722 113048579
ಶಿವಮೊಗ್ಗ ಸುದ್ದಿ

ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ !

ತೀರ್ಥಹಳ್ಳಿ : ಇಲ್ಲಿನ ಸೀಬಿನಕೆರೆ ನಿವಾಸಿ ಮತ್ತು ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (29) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುತ್ತಿದ್ದ…

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು ! – InShot 20260719 191248299
Accident

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ : ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ಪ್ರಗತ್‌.ಕೆ.ಆರ್‌ ಮತ್ತು ರಂಜನಾ ದಂಪತಿಯ 6 ವರ್ಷದ…

ಅಪರಾಧ ಸುದ್ದಿ

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು !

ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ಘಟನಾ ವಿವರ : ಆಸಿಫ್…

ಹೊಸನಗರ

ಚಿಕಿತ್ಸೆ ಫಲಿಸದೆ ಕೋಡೂರಿನ ಶಾಖವಳ್ಳಿಯ ಬಾಣಂತಿ ಸುಮಾ ಕೊನೆಯುಸಿರು !

ರಿಪ್ಪನ್‌ಪೇಟೆ : ತೀರ್ಥಹಳ್ಳಿಯ ಇಲ್ಲಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 10-12 ದಿನಗಳ ಹಿಂದೆ ಸಾಮಾನ್ಯ ಹೆರಿಗೆಯಾದ ನಂತರ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಸುಮಾ…