ತೀರ್ಥಹಳ್ಳಿ

ಶಿವಮೊಗ್ಗ ಸುದ್ದಿ

ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ : ಶಿಕ್ಷಣ ಇಲಾಖೆಯು ಇದೇ ಸೆಪ್ಟೆಂಬರ್ 20 ರಂದು ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೇವಂಗಿ…

ಶಿವಮೊಗ್ಗ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್

ತೀರ್ಥಹಳ್ಳಿ ; ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಪಟ್ಟಣದ ಸೀಬಿನಕೆರೆಯ ಅವರ ನಿವಾಸಕ್ಕೆ ಮಾಜಿ ಯುವ…

ತೀರ್ಥಹಳ್ಳಿ

ಆಗುಂಬೆ ಘಾಟಿ ಕಾರ್ಯಾಚರಣೆ ಪೂರ್ಣ: ವಾಹನ ಸಂಚಾರ ಪುನಾರಂಭ

ತೀರ್ಥಹಳ್ಳಿ ಆಗುಂಬೆ ಘಾಟಿಯಲ್ಲಿ ಶುಕ್ರವಾರ ಸಂಜೆ ಧರೆ ಕುಸಿತ ಮತ್ತು ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಹಾಗೂ ಮಣ್ಣನ್ನು ತೆರವು ಮಾಡುವ ಕಾರ್ಯಾಚರಣೆ ಇಂದು…

ತೀರ್ಥಹಳ್ಳಿ

ಕೋಣಂದೂರಿನ ಶಾಲೆಯಲ್ಲಿ ಮರ ಕಡಿತ — ಹಕ್ಕಿಗಳ ಸಾವು, ಇಲಾಖೆ ಮೌನ

ತೀರ್ಥಹಳ್ಳಿ : ತಾಲ್ಲೂಕಿನ ಕೋಣಂದೂರಿನಲ್ಲಿ ಸರ್ಕಾರಿ ಅನುದಾನಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರವನ್ನು ಕಡಿದಿರುವುದು ಇದೀಗ ಗಂಭೀರ ಆರೋಪಕ್ಕೆ ಕಾರಣವಾಗಿದೆ. ಮರದಲ್ಲಿ ಆಶ್ರಯ ಪಡೆದಿದ್ದ ಹಕ್ಕಿಗಳು ಸಾವನ್ನಪ್ಪಿರುವ…

ತೀರ್ಥಹಳ್ಳಿ

ತೀರ್ಥಹಳ್ಳಿ: ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ – ಯಾವೆಲ್ಲೆಡೆ ಕರೆಂಟ್ ಇರಲ್ಲ?

ತೀರ್ಥಹಳ್ಳಿ:ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆಗಳಲ್ಲಿ ಶನಿವಾರ (ಸೆ.20) ದಿನಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ, ಬೆಟ್ಟಮಕ್ಕಿ ತೀರ್ಥಹಳ್ಳಿಯಲ್ಲಿ ನಡೆಯುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ತೀರ್ಥಹಳ್ಳಿ

ತೀರ್ಥಹಳ್ಳಿ : ಗೋ ಕಳ್ಳತನ ಪ್ರಕರಣದ ಮೂವರು ಆರೋಪಿಗಳ ಬಂಧನ

ತೀರ್ಥಹಳ್ಳಿ ಕಳೆದ ಕೆಲವು ವಾರಗಳಿಂದ ತೀರ್ಥಹಳ್ಳಿ ತಾಲೂಕಿನ ಹಲವಾರು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿತ್ತು. ವಿಶೇಷವಾಗಿ, ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್…

ತೀರ್ಥಹಳ್ಳಿ

ಕುವೆಂಪು ನಾಡಲ್ಲಿ ಅರಣ್ಯ ಭೂಮಿ ಲೂಟಿಗೆ ಹುನ್ನಾರ – ತೀರ್ಥಹಳ್ಳಿ ಬಿದರಗೋಡು ಗ್ರಾಮದಲ್ಲಿ ಕ್ವಾರಿ ಆತಂಕ

ತೀರ್ಥಹಳ್ಳಿ :ತಾಲೂಕಿನ ಬಿದರಗೋಡು ಸರ್ವೇ ನಂ.73ರಲ್ಲಿ ಅರಣ್ಯ ಭೂಮಿ ದುರಪಯೋಗಕ್ಕೆ ಯತ್ನ ನಡೆದಿದೆ ಎಂಬ ಗಂಭೀರ ಆರೋಪ ಸ್ಥಳೀಯರೊಂದಿಗಿದೆ. ಒಟ್ಟು 239 ಎಕರೆ ಜಮೀನಿನಲ್ಲಿ ಸುಮಾರು 100 ಎಕರೆ ಪರಿಭಾವಿತ ಅರಣ್ಯವಿದ್ದು, ಅದನ್ನು…

ತೀರ್ಥಹಳ್ಳಿ

ಪತ್ರಕರ್ತ ರಾಮಚಂದ್ರ ಕೊಪ್ಪಲುಗೆ ಮಾತೃ ವಿಯೋಗ

ತೀರ್ಥಹಳ್ಳಿ : ಹಿರಿಯ ಪತ್ರಕರ್ತ ಹಾಗೂ ವ್ಯಂಗ್ಯಚಿತ್ರಕಾರ ರಾಮಚಂದ್ರ ಕೊಪ್ಪಲು ಅವರ ತಾಯಿ ಭಾರತಿ ಸುಬ್ರಾಯ ಭಟ್ ನಿಧನರಾಗಿದ್ದಾರೆ. ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ  ಕೊಪ್ಪಲು ನಿವಾಸಿ ಯಾಗಿದ್ದ ಭಾರತಿ ಸುಬ್ರಾಯ ಭಟ್ ಅವರು…

ತೀರ್ಥಹಳ್ಳಿ

ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಅಕ್ರಮ ; ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರ (Agumbe Rainforest Research Station–ARRS) ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಅಕ್ರಮ ಭೂಮಿ ಖರೀದಿ,…

ಶಿವಮೊಗ್ಗ ಸುದ್ದಿ

ಕಟ್ಟೆಹಕ್ಕಲು ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಮತ್ತು ಪೂರ್ವಿಕಾ, ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…