ಹೊಸನಗರ : ಇತ್ತೀಚೆಗೆ ಸುರಿದ ಭಾರೀ ಮಳೆಗೆ ತಾಲೂಕಿನ ನಗರ ಹೋಬಳಿ ಅಂಡಗದೊದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಿನಗದ್ದೆ ಗ್ರಾಮದ ವಾಸಿ ವೀರಪ್ಪಗೌಡ ಮನೆಯ ಪಕ್ಕದ ಧರೆ ಕುಸಿದಿದೆ. ಇದು ಹೀಗೆ ಮುಂದುವರದಲ್ಲಿ…
ರಿಪ್ಪನ್‌ಪೇಟೆ : ಎಸ್.ಸಿ.ಐ ರಿಪ್ಪನ್‌ಪೇಟೆ ಲಿಜನ್ ಅಧ್ಯಕ್ಷರ ಸ್ಥಾನಕ್ಕೆ ಪಿಯುಸ್ ರೋಡ್ರಿಗಸ್, ಉಪಾಧ್ಯಕ್ಷರಾಗಿ ಕೆ.ವಿ. ಕುಮಾರ್ ಕೂರ್ಸೆ ಪ್ರಮಾಣ ವಚನ ನೀಡಿ, ನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಸೀನಿಯರ್ ಚೇಂಬರ್…
<p>ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … <a title="ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ" class="read-more" href="https://malnadtimes.com/belur-gopalakrishna-supporters-resignation/" aria-label="Read more about ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ">Read more</a></p>
ಹೊಸನಗರ ; ಇತ್ತೀಚೆಗೆ ತಾಲೂಕಿನಲ್ಲಿ ಅತಿವೃಷ್ಠಿ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಕೈಗೊಳ್ಳುವಂತೆ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ…
ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು,…
ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…
ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು…
ಹೊಸನಗರ ; ಸರ್ಕಾರಿ ನೌಕರ ವರ್ಗದವರು ನೌಕರಿಯಲ್ಲಿರುವಷ್ಟು ದಿನಗಳ ಕಾಲ ಶ್ರದ್ಧ ಮನಸ್ಸಿನಿಂದ ಸಾರ್ವಜನಿಕರು ಕಛೇರಿಗೆ ಬಂದಾಗ ಸಾಧ್ಯವಾದರೇ ಕಾನೂನಿನ ಅಡಿಯಲ್ಲಿ ಸರಿಯಿದ್ದರೆ ಅವರ ಕೆಲಸ ಮಾಡಿಕೊಡಿ ಇಲ್ಲವಾದರೆ ಅವರ ಮನಸ್ಸಿಗೆ ನೋವಾಗದಂತೆ…
ಹೊಸನಗರ : ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸುವ ಉದ್ದೇಶದಿಂದ ಜಾರಿಗೆ ಬಂದಂತಹ ಮಾಹಿತಿ ಹಕ್ಕು ನಿಯಮದಿಂದ ಸರ್ಕಾರದ ಅಧಿಕಾರಿಗಳು ಮತ್ತು ಆಭಿವೃದ್ದಿ ಕಾಮಗಾರಿಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಪ್ರಮುಖವಾಗಿರುವ ಮಾಹಿತಿ ಹಕ್ಕು ಒಂದು ಬ್ರಹ್ಮಸ್ತ್ರವಾಗಿದೆ ಎಂದು…