ಶಿವಮೊಗ್ಗ

ಶಿವಮೊಗ್ಗ

ಮದ್ಯಪಾನ ಮಾಡಿ ಶಾಲಾ ವಾಹನಗಳ ಚಾಲನೆ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಿಗ್ಗೆ ನಗರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜು ವಾಹನಗಳ ಮೇಲೆ ದಿಢೀರ್ ತಪಾಸಣೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಮದ್ಯ ಸೇವಿಸಿ…

ಶಿವಮೊಗ್ಗ

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಹಿರಿಯ ನಾಯಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಪ್ರಮುಖ ಮುಖಂಡರು ಮತ್ತು ಅವರ ಗೆಳೆಯರ ಬಳಗವು ಪ್ರಬಲವಾಗಿ ಆಗ್ರಹಿಸಿದ್ದು,…

ಶಿವಮೊಗ್ಗ

ಶಿವಮೊಗ್ಗದಲ್ಲಿ ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಶನಿವಾರ ಸಂಜೆ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ.…

ಶಿವಮೊಗ್ಗ

ಶಿವಮೊಗ್ಗ : ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾಧಿಕಾರಿ ಪೊಲೀಸ್ ಇಲಾಖೆ ಜುಲೈ 2026 ರಲ್ಲಿ ನಾಗರಿಕರಿಗೆ ವಿಶೇಷ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸುವುದಾಗಿ ಘೋಷಿಸಿದ್ದು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು…

ಶಿವಮೊಗ್ಗ

ಶಿವಮೊಗ್ಗ : ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ದಂಡ ಪಾವತಿಗೆ ಶೇ.50 ಡಿಸ್ಕೌಂಟ್ !

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ‌‌. ಹೌದು, ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ಮಾಹಿತಿ ನೀಡಿದಂತೆ,…

Chikkamagaluru

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜೂ.02) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

ಶಿವಮೊಗ್ಗ

ಮಳೆಗೆ ಕುಸಿದ ಮನೆ : ಪರಿಹಾರಕ್ಕಾಗಿ ಕುಟುಂಬ ಆಗ್ರಹ

ಶಿವಮೊಗ್ಗ : ಕಳೆದ ವಾರ ಸುರಿದ ತೀವ್ರ ಮಳೆಗೆ ಶಿವಮೊಗ್ಗ ಜಿಲ್ಲೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಗಂಗಾಬಾಯಿ ಅವರ ಮನೆಯಲ್ಲಿ ಗೋಡೆ ಕುಸಿದು ಗಂಭೀರ ನಷ್ಟವಾಗಿದೆ. ಮಳೆಯ ಪರಿಣಾಮವಾಗಿ ಮನೆಯ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದ್ದು,…

ಶಿವಮೊಗ್ಗ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗಾಗಿ ಬೃಹತ್ ಜಾಥಾ ಪ್ರತಿಭಟನೆ

ಶಿವಮೊಗ್ಗ : ಕರ್ನಾಟಕದ ಮಧ್ಯ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅಗತ್ಯವಿರುವುದಾಗಿ ಆಗ್ರಹಿಸಿ, ಜಿಲ್ಲಾ ವಕೀಲರ ಸಂಘ ಮತ್ತು ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳ ಮೂಲಕ…

ಶಿವಮೊಗ್ಗ

ವಿದ್ಯುತ್ ವಿತರಣೆಯನ್ನು ಖಾಸಗಿ ಟಾಟಾ ಪವರ್ ಕಂಪನಿಗೆೆ ನೀಡಬಾರದು ; ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ನಿರ್ಧಾರವನ್ನು ರಾಜ್ಯ ರೈತ ಸಂಘ ಕಠಿಣವಾಗಿ ವಿರೋಧಿಸುತ್ತದೆ ಎಂದು ಸಂಘದ ಅಧ್ಯಕ್ಷ ಹೆಚ್.ಆರ್.…

ಶಿವಮೊಗ್ಗ

ಶಿವಮೊಗ್ಗ ; ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಜಿಲ್ಲೆ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಸಂಬಂಧಿತ ಆರೋಪಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ತಾಲ್ಲೂಕುಗಳಲ್ಲಿ…

error: Content is protected !!