ಶಿವಮೊಗ್ಗ

ಅಪರಾಧ ಸುದ್ದಿ

ಅಕ್ರಮವಾಗಿ ಸಂಗ್ರಹಿಸಿಟ್ಟ ಕಪ್ಪು ಆಮೆ ವಶಕ್ಕೆ ; ಆರೋಪಿ ಬಂಧನ

ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಆಮೆಯನ್ನು ವಶಪಡಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.…

Accident

ಭೀಕರ ಅಪಘಾತ ; ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು !

ಶಿವಮೊಗ್ಗ ; ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ…

ಶಿವಮೊಗ್ಗ

ಬಿಪಿಎಲ್ ಕಾರ್ಡ್ ರದ್ದುಪಡಿಸಲ್ಲ ; ಸಚಿವ ಕೆ.ಹೆಚ್. ಮುನಿಯಪ್ಪ

ಶಿವಮೊಗ್ಗ ; ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು ಸ್ವಂತ ಕಾರು ಇದ್ದು ಬಿಪಿಎಲ್ ಕಾರ್ಡ್ ಪಡೆದವರ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗುವುದು. ಅವರಿಗೆ…

ಅಪರಾಧ ಸುದ್ದಿ

ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂರಂಬಳ್ಳಿಯ ಗೂಜಾನುಮಕ್ಕಿ ಎಂಬಲ್ಲಿ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ.…

Ripponpete

ಹಿರೇಸಾನಿ ಗ್ರಾಮದಲ್ಲಿ ರಕ್ತದಾನ ಶಿಬಿರ ; ಥಲಸೇಮಿಯಾ ರೋಗಿಗಳಿಗೆ ಜೀವದಾನ

ರಿಪ್ಪನ್‌ಪೇಟೆ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಥಲಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ನೆರವಿಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಘಟಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ…

ಶಿವಮೊಗ್ಗ

ಮಲೆನಾಡಿನಾದ್ಯಂತ ದೀಪಾವಳಿ ಸಂಭ್ರಮ ; ಖರೀದಿ ಭರಾಟೆ ಜೋರು

ಶಿವಮೊಗ್ಗ ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಬಲು ಜೋರಾಗಿ ಸಾಗಿದೆ. ಪ್ರತಿ ಬಾರಿಯೂ ಹಬ್ಬಗಳು ಬೆಲೆ ಏರಿಕೆಯ…

Accident

ಶಿವಮೊಗ್ಗ ; ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗ ; ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಈ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಆಯನೂರು ಗೇಟ್ ಬಳಿ ಘಟನೆ…

ಶಿವಮೊಗ್ಗ

ಬೆಳೆಗಳಿಗೆ ರೋಗ ಭಾದೆ – ರೈತರು ತಕ್ಷಣ ನಿರ್ವಹಣಾ ಕ್ರಮ ಕೈಗೊಳ್ಳಿ

ಶಿವಮೊಗ್ಗ:ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆಗಳು ಈಗ 45ರಿಂದ 75 ದಿನಗಳ ಅವಧಿಯ ಬೆಳವಣಿಗೆಯ ಹಂತದಲ್ಲಿವೆ. ಆದರೆ, ಇತ್ತೀಚಿನ ತುಂತುರು ಮಳೆ ಹಾಗೂ ತಾಪಮಾನ ಬದಲಾವಣೆಯಿಂದ ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿದ್ದು,…

ಶಿವಮೊಗ್ಗ

ಅಕ್ಟೋಬರ್ 18 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8, ಎಎಫ್-12 ಮತ್ತು…

ಶಿವಮೊಗ್ಗ

ಮೀಟರ್ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ – ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ

ಶಿವಮೊಗ್ಗ:ವಿದ್ಯುತ್ ಮೀಟರ್ ರೀಡಿಂಗ್ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಒಡ್ಡಿದ ಘಟನೆ ಶಿವಮೊಗ್ಗ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಮೆಸ್ಕಾಂನ ಮೀಟರ್ ರೀಡರ್ ಆಗಿ ಕೆಲಸ ಮಾಡುತ್ತಿರುವ ಅಶ್ವಥ್. ಹೆಚ್.ಟಿ.…

error: Content is protected !!