
ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ವೀಕ್ಷಣೆಗೆ ಮುಕ್ತ
ಸಕ್ರೆಬೈಲು ಆನೆ ಬಿಡಾರವು ಸೆಪ್ಟೆಂಬರ್ 26 ರಿಂದ ಮತ್ತೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

ಸಕ್ರೆಬೈಲು ಆನೆ ಬಿಡಾರವು ಸೆಪ್ಟೆಂಬರ್ 26 ರಿಂದ ಮತ್ತೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

ವೀರಶೈವ ಪತ್ತಿನ ಸಹಕಾರ ಸಂಘವು ರೈತರು ಹಾಗೂ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದ್ದು, 2025-26ನೇ ಸಾಲಿನಲ್ಲಿ ₹9,56,630 ನಿವ್ವಳ ಲಾಭ ಗಳಿಸಿದೆ ಎಂದು ಸಾಗರ ಉಪ ನಿಬಂಧಕ ಹಾಗೂ ಸಂಘದ ವಿಶೇಷಾಧಿಕಾರಿ ಡಿ.ವಿ. ಶ್ರೀನಿವಾಸ್ ತಿಳಿಸಿದರು.

ಕಾಂಗ್ರೆಸ್ ಪಕ್ಷ ಅತ್ಯಂತ ಶಕ್ತಿಶಾಲಿಯಾಗಿ ಬೆಳೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಸಾರಥ್ಯದಲ್ಲಿ ಸರ್ಕಾರದ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳು ಜನಸಾಮಾನ್ಯರನ್ನು ಯಶಸ್ವಿಯಾಗಿ ತಲುಪುತ್ತಿವೆ.

ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ಎಚ್.ಎಸ್. ಸುಂದರೇಶ್, ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಆಯ್ಕೆ ಮತ್ತು ಸಚಿವ ಸ್ಥಾನ ಹಂಚಿಕೆ ಕುರಿತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ರಿಶಿ ಆನಂದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅವರ ಸರ್ಕಾರಿ ವಾಹನಕ್ಕೆ ಕಾರು ಡಿಕ್ಕಿಯಾದ ಬಳಿಕ ಡಿಸಿ ಕಚೇರಿ ಎದುರು ವಾಗ್ವಾದ ಮತ್ತು ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.

ಶಿವಮೊಗ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾಯಿಸಲಾಗಿದೆ. ಜಿಲ್ಲಾಧಿಕಾರಿ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದ ಮತ್ತು ದೋಷವಿರುವ 48,666 ಮತದಾರರ ದಾಖಲೆಗಳನ್ನು ಗುರುತಿಸಲಾಗಿದೆ. ಸೂಕ್ತ ದಾಖಲೆ ಪಡೆದು ದೋಷ ಸರಿಪಡಿಸುವಂತೆ ಮತದಾರರ ಪಟ್ಟಿ ವೀಕ್ಷಕ ಕೆ.ಬಿ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು, ಮಲೆನಾಡಿನ ರೈತರ ದೀರ್ಘಕಾಲದ ಸಮಸ್ಯೆಗಳಿಗೆ ಸರ್ಕಾರ ಕಾಲಮಿತಿಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದರು.

ಅಡಿಕೆಗೆ ಕೃತಕವಾಗಿ ಆಕರ್ಷಕ ಕೆಂಪು ಬಣ್ಣ ನೀಡಲು ನಿಷೇಧಿತ ರಾಸಾಯನಿಕಗಳನ್ನು ಬಳಸುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪವಿಭಾಗಾಧಿಕಾರಿ (AC) ಡಾ. ಮೈತ್ರಿ ನೇತೃತ್ವದಲ್ಲಿ ಅಧಿಕಾರಿಗಳು ನಗರದ ಹೊರವಲಯದ ಬುಳ್ಳಾಪುರದಲ್ಲಿರುವ ಅಡಿಕೆ ಸಂಸ್ಕರಣಾ ಘಟಕವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.