ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು…
ಸಾಗರ- ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಎಂಬುದು ಕಳೆದ ಆರು ದಶಕಗಳಿಂದ ಮಲೆನಾಡಿಗರ ಕನಸು. ಕನಸಿನೊಳಗೆ ಮಾತ್ರ ಜೀವಂತವಾಗಿದ್ದ ಈ ಕನಸು, ಈಗ ನಿಜವಾಗುವ ಕ್ಷಣಗಣನೆ ಶುರುವಾಗಿದೆ. ಇದೇ ಸೋಮವಾರ ಜುಲೈ 14 ರಂದು…
ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಶಸ್ತ್ರಚಿಕಿತ್ಸೆ ಮೂಲಕ ಫೋನ್ ಹೊರತೆಗೆಯಲಾಗಿದೆ. ದೌಲತ್ ಅಲಿಯಾಸ್ ಗುಂಡ…
ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ ಭಯಾನಕ ಘಟನೆ ಗುರುವಾರ ರಾತ್ರಿ ನಡೆದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ಬೊಮ್ಮನಕಟ್ಟೆ ಎ-ಬ್ಲಾಕ್…
ಶಿವಮೊಗ್ಗ: “ಬಿಜೆಪಿಯವರು ಭಾರತೀಯ ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಅಥವಾ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನಾ ಗಂಗಾ ಮತ್ತು ಕೃತಿ ಸಂಘ ರೂಪದರ್ಶನವನ್ನು ಎರಡರಲ್ಲಿ ಒಂದು ಆಯ್ಕೆ ಮಾಡಬೇಕು, ಈ ಎರಡೂ ಒಂದೇ ಬಾರಿಗೆ ಇರಲು ಸಾಧ್ಯವಿಲ್ಲ,”…
ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಸಾಧನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ–ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಭಾಗದ ಬಿಜೆಪಿ ನಾಯಕರು ಉಪಸ್ಥಿತರಿದ್ದರು . ಕಾರ್ಯಕ್ರಮದ…
ಶಿವಮೊಗ್ಗ — ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಉತ್ಸಾಹದ ಸುದ್ದಿ ದೊರೆತಿದೆ. ಭವಿಷ್ಯದಲ್ಲಿ ಜಿಲ್ಲೆಯ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಇಲ್ಲಿಗೆ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ…
ಶಿವಮೊಗ್ಗ : ನಗರದಲ್ಲಿ ಕಳ್ಳರು ಹಾಡಹಗಲೇ ಮನೆಯ ಬಾಗಿಲು ಒಡೆದು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕದ್ದೊಯ್ದಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜುಲೈ 7 ರಂದು ನಡೆದಿದೆ.…
ಶಿವಮೊಗ್ಗ– ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಬಹುಕಾಲದ ಯೋಜನೆಯಾದ ಅನ್ನಭಾಗ್ಯ ಯೋಜನೆಗೂ…
ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾ*ವನ್ನಪ್ಪಿದ ಘಟನೆ ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ನಡೆದಿದೆ.…