SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…
ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಕೊರೊನಾ (Covid-19) ಪ್ರಕರಣ ಪತ್ತೆಯಾಗಿದೆ. 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್…
ಶಿವಮೊಗ್ಗ ; ಹಾವು ಕಡಿತಕ್ಕೊಳಗಾದ ವ್ಯಕ್ತಿಗೆ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಸಾವು ಸಂಭವಿಸಬಹುದಾದ ಕಾರಣಗಳಿಂದಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಅಗತ್ಯವಿರುವ ಔಷಧಗಳನ್ನು ಸರ್ಕಾರದ ನಿಯಮಾನುಸಾರ…
SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ…
ಚಿಕ್ಕಮಗಳೂರು/ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು ತಡರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಹೊರನಾಡು, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಆಲ್ದೂರು, ಕೊಟ್ಟಿಗೆಹಾರ, ಜಾವಳಿ, ಬಣಕಲ್,…
ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು…
ಶಿವಮೊಗ್ಗ ; ನೀವು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ಎರಡು ಜೀವಗಳನ್ನು ಉಳಿಸಬಹುದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಪ್ರತಿವರ್ಷ ರಕ್ತದಾನ ಮಾಡುವ ಮೂಲಕ ರಕ್ತಕ್ಕಿರುವ ಬೇಡಿಕೆಯನ್ನು ಸರಿದೂಗಿಸಬಹುದು ಎಂದು ಮೆಗ್ಗಾನ್ ಆಸ್ಪತ್ರೆಯ…
ಶಿವಮೊಗ್ಗ ; ಖಾಸಗಿ ಬಸ್ ಬೈಕಿಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವ ಘಟನೆ ತುಪ್ಪೂರು ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದಂತ ಗಜಾನನ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ಹಿಂಬದಿಯಲ್ಲಿ…
ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…