ಶಿವಮೊಗ್ಗ : ಉದಯೋನ್ಮುಖ ನಟ ನಿರಂಜನ್ ಸುಧೀಂದ್ರ ನಟನೆಯ ಬಹುನಿರೀಕ್ಷಿತ ‘ಸ್ಪಾರ್ಕ್’ ಸಿನಿಮಾ ರಾಜ್ಯಾದ್ಯಂತ ಸೆಪ್ಟೆಂಬರ್ 25ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕಿಂತ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 22ರ ಮಂಗಳವಾರ ಸಂಜೆ 7 ಗಂಟೆಗೆ ಶಿವಮೊಗ್ಗದ…
ಹೊಸನಗರ: ನಮ್ಮ ಮನೆ ಸುತ್ತಲಿನ ಪರಿಸರವನ್ನು ನಿರಂತರವಾಗಿ ಪರಿಶುದ್ಧವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಮನೆಯ ಮುಂಭಾಗದ ರಸ್ತೆಗಳನ್ನು ನಾವೇ ಸ್ವಚ್ಛಗೊಳಿಸಿಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಸುರೇಶ್ ತಿಳಿಸಿದರು.
₹2,000ಕ್ಕಿಂತ ಹೆಚ್ಚಿನ ಅರ್ಹ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು MDR ವಿಧಿಸುವ ಹೊಸ ವ್ಯವಸ್ಥೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು. ನಿರ್ಧಾರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧಿಸಿ, ಶಿವಮೊಗ್ಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಹಾಗೂ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣ ಇಲ್ಲ ಎಂದು ನೂತನ ಜಿಲ್ಲಾಧ್ಯಕ್ಷ ಹೆಚ್.ಸಿ. ಯೋಗೇಶ್ ಹೇಳಿದ್ದಾರೆ. ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಬಲಪಡಿಸುವುದರ ಜೊತೆಗೆ ಸ್ಥಳೀಯ ಸಂಸ್ಥೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಬೃಹತ್ ಬದಲಾವಣೆಯಾಗಿದ್ದು, ಹಲವು ಹೊಸ ರೈಲು ಸಂಪರ್ಕಗಳನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ : ಪಶ್ಚಿಮಘಟ್ಟ ರಕ್ಷಣೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ರೈತರು ಮತ್ತು ಸಾರ್ವಜನಿಕ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆಪ್ಟೆಂಬರ್ 19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಹೂಡಿಕೆಗೆ ಶಿವಮೊಗ್ಗವನ್ನು ಪ್ರಮುಖ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನಾಚೆ ಕೈಗಾರಿಕಾ ಬೆಳವಣಿಗೆ ಯೋಜನೆಗಳಲ್ಲಿ ಶಿವಮೊಗ್ಗಕ್ಕೂ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ: ನಗರದಲ್ಲಿನ ಹೋಟೆಲ್‌ಗಳು ಮತ್ತು ಜ್ಯೂಸ್ ಸೆಂಟರ್‌ಗಳಲ್ಲಿ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ಪರವಾನಗಿ ನಿಯಮಗಳ ಪಾಲನೆ ಪರಿಶೀಲಿಸಲು ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದಲ್ಲಿ ಮಂಗಳವಾರ ದಿಢೀರ್ ತಪಾಸಣೆ ನಡೆಸಲಾಗಿದೆ. ನಗರದ…