SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ…
SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ಇಂದು ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಪಬ್ಲಿಕ್…
SHIVAMOGGA ; ಮಂಗನ ಕಾಯಿಲೆ (ಕೆಎಫ್‌ಡಿ) ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ…
SHIVAMOGGA ; ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16ನೇ ಕಂತಿನ ಹಣ ಜನವರಿ 14 ರಿಂದ…
SHIVAMOGGA ; ನಕಲಿ ಕಾರ್ಮಿಕ ಕಾರ್ಡ್ ರದ್ದು ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
HOSANAGARA ; ತಾಲ್ಲೂಕಿನ ಎಂ ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರವಿ ಎಸ್‌ರವರು ಗ್ರಾಮ ಪಂಚಾಯತಿಗೆ ಬಂದು ಒಂದೂವರೆ ವರ್ಷವಾಗಿದೆ. ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರನ್ನು ಯಾವುದೇ ಕಾರಣಕ್ಕೂ…
SHIVAMOGGA ; ಅನಾಮಧೇಯ ವ್ಯಕ್ತಿಯೊಬ್ಬ ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ ಮೂವರು ಗಣ್ಯರಿಗೆ ಕಳಿಸಿದ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು…
SHIVAMOGGA ; ಹೊಸ ವರ್ಷದ ದಿನದಂದು ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ…
SHIVAMOGGA ; ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೇಗಾಯ್ತು ಘಟನೆ…
SHIVAMOGGA ; ರೈಲ್ವೆ ನಿಲ್ದಾಣದಲ್ಲಿ ಚಿನ್ನಾಭರಣ ಕಳವುಗೈದು ತಮ್ಮೂರಿಗೆ ಹೋಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಬಿಟ್ಯಾನ ತಾಂಡಾ ನಿವಾಸಿ ಧರ್ಮನಾಯ್ಕ(45)ಬಂಧಿತ ಆರೋಪಿ.…