ಶಿವಮೊಗ್ಗ

ಶಿವಮೊಗ್ಗ

ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆಗೆ ಸಚಿವ ಮಧು ಬಂಗಾರಪ್ಪ ಅಡಿಗಲ್ಲು

SHIVAMOGGA ; ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಂವಿಧಾನ…

ಅಪರಾಧ ಸುದ್ದಿ

CBI ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ ₹ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಶಿವಮೊಗ್ಗ ಪೊಲೀಸರ ಬಲೆಗೆ !

SHIVAMOGGA ; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ರೂ. ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್ (72) ಅವರಿಗೆ, ಅಪರಿಚಿತ ವ್ಯಕ್ತಿಯು…

ಹೊಸನಗರ

ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು

HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ…

ಅಪರಾಧ ಸುದ್ದಿ

Shivamogga | ₹ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ !

SHIVAMOGGA ; ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ ಸಂಜಯ್‌ ಮೋಹಿತೆ ಎಸ್.ಆರ್…

ಶಿವಮೊಗ್ಗ

Shivamogga | ಹೆಚ್ಚಿದ ಅಡಿಕೆ ಕಳ್ಳತನ, ಆತಂಕದಲ್ಲಿ ರೈತರು

SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ. ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ…

ಅಪರಾಧ ಸುದ್ದಿ

ಪೊಲೀಸರ ಭರ್ಜರಿ ಬೇಟೆ ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಗಳು ಅಂದರ್ !

SHIVAMOGGA ; ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ. 1 ರಂದು ಮಧ್ಯಾಹ್ನ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರೂ. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ…

ಶಿವಮೊಗ್ಗ

ಟ್ರಂಚ್‌ಗೆ ಬಿದ್ದು ಕಾಡಾನೆ ಸಾವು !

SHIVAMOGGA ; ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆನೆಗಳ ಉಪಟಳ ತಡೆಯಲು ತೆಗೆಯಲಾಗಿದ್ದ ಟ್ರಂಚ್‌ಗೆ ಎರಡು…

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ; ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ, ಪೊಲೀಸರ ವಶಕ್ಕೆ

SHIVAMOGGA ; ಕರ್ನಾಟಕವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೋಸ್ಕರ್ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಅವರು ಇಂದು…

ಶಿವಮೊಗ್ಗ

ಕನ್ನಡ ಹೃದಯಸ್ಪರ್ಶಿ ಭಾಷೆ ; ಶಿವಮೊಗ್ಗ ತಹಶೀಲ್ದಾರ್ ಗಿರೀಶ್

SHIVAMOGGA ; ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆಯಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ತಿಳಿಸಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕ್ನನಡ ಸಾಹಿತ್ಯ…

Black Pepper Price

ಕಾಳುಮೆಣಸು ಧಾರಣೆ ಕುಸಿಯಲು ಕಾರಣವೇನು ಗೊತ್ತಾ ?

SHIVAMOGGA ; 04 ತಿಂಗಳ ಹಿಂದೆ ಕೆ.ಜಿ.ಗೆ 700 ರೂ.ಗಳಿಗೆ ಏರಿಕೆ ಕಂಡಿದ್ದ ಕಾಳುಮೆಣಸಿನ ಧಾರಣೆ ಇದೀಗ 600 ರೂ.ಗಳಿಗೆ ಕುಸಿದಿದೆ. ಶ್ರೀಲಂಕಾದಿಂದ ಭಾರತಕ್ಕೆ ಕಳಪೆ ಗುಣಮಟ್ಟದ ಕಾಳುಮೆಣಸಿನ ಆವಕ ಹೆಚ್ಚಿರುವುದು ದೇಸಿ…

error: Content is protected !!