ಸೊರಬ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ – madhu nb
ಸೊರಬ

ಮಳೆಮಾಪನ ಕೇಂದ್ರಗಳನ್ನು ತಕ್ಷಣ ಸರಿಪಡಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ,: ಕಳೆದ ಸಾಲಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ನ್ಯಾಯೋಚಿತ ಬೆಳೆವಿಮೆ ಪರಿಹಾರ ದೊರೆಯಬೇಕು. ತಪ್ಪಾದ ಮಳೆ ಅಂಕಿ-ಅಂಶಗಳಿಂದ ರೈತರಿಗೆ ಮತ್ತೊಮ್ಮೆ ಅನ್ಯಾಯವಾಗಬಾರದು ಎಂದು ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೊರಬ…

ಮಧು ಬಂಗಾರಪ್ಪಗೆ ಸೊರಬದಲ್ಲಿ ಅದ್ಧೂರಿ ಸ್ವಾಗತ: ಶಿರಾಳಕೊಪ್ಪದಿಂದ ಸೊರಬವರೆಗೆ ಅಭಿಮಾನಿಗಳ ಸಂಭ್ರಮ – sorbaa
ಸೊರಬ

ಮಧು ಬಂಗಾರಪ್ಪಗೆ ಸೊರಬದಲ್ಲಿ ಅದ್ಧೂರಿ ಸ್ವಾಗತ: ಶಿರಾಳಕೊಪ್ಪದಿಂದ ಸೊರಬವರೆಗೆ ಅಭಿಮಾನಿಗಳ ಸಂಭ್ರಮ

ಶಿವಮೊಗ್ಗ: ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಸಚಿವರಾಗಿ ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಸೊರಬ ಕ್ಷೇತ್ರದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಭರ್ಜರಿ ಸಂಭ್ರಮಾಚರಣೆ ನಡೆಯಿತು. ಶಿರಾಳಕೊಪ್ಪದಿಂದ…

ಶಿವಮೊಗ್ಗ ಸುದ್ದಿ

ಗೋ ಹತ್ಯೆ ಮತ್ತು ಗೋವುಗಳ ಸಾಗಾಣಿಕೆ ತಡೆಗೆ ಆಗ್ರಹ

ಸೊರಬ ; ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ಬಕ್ರೀದ್ ಹಬ್ಬದ ಹೆಸರಿನಲ್ಲಿ ನಡೆಯುವ ಗೋ ಹತ್ಯೆ ಮತ್ತು ಗೋವುಗಳ ಸಾಗಾಣಿಕೆ ತಡೆಯಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಸಿ.ಪಿ. ಈರೇಶ್…

ಶಿವಮೊಗ್ಗ ಸುದ್ದಿ

ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು ; ಹತ್ಯೆಯೋ? ಆತ್ಮಹತ್ಯೆಯೋ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸೊರಬ ; ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ…

ಶಿವಮೊಗ್ಗ ಸುದ್ದಿ

ಧರ್ಮ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಶ್ರೀ

ಸೊರಬ ; ಮಾನವ ಜೀವನದ ಉನ್ನತಿಗೆ ಮತ್ತು ಪ್ರಗತಿಗೆ ಧರ್ಮ ಪರಿಪಾಲನೆ ಮುಖ್ಯ. ಮಾತು ಮನ ಕೃತಿ ಒಂದಾಗಿ ಬಾಳಿದರೆ ಬದುಕಿಗೆ ಬಹಳಷ್ಟು ಬೆಲೆ ಬರುತ್ತದೆ. ಸತ್ಯ ಶುದ್ಧವಾದ ಧರ್ಮ ಪಾಲನೆಯಿಂದ ಜೀವನ…

ಸೊರಬ

17 ವರ್ಷದ ಬಾಲಕಿ ಶಶಿಕಲಾ ಕಾಣೆ – ಮಾಹಿತಿ ನೀಡಲು ಪೊಲೀಸ್ ಮನವಿ

ಸೊರಬ ತಾಲ್ಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ ಶಶಿಕಲಾ (17) ಎಂಬ ಯುವತಿ ಫೆಬ್ರವರಿ 01ರಂದು ಮನೆ ಬಳಿಯ ಗೇಟ್ ಬಳಿ ಹೋಗಿ ಬರುತ್ತೇನೆಂದು ಹೇಳಿ ಹೊರಟು, ಈವರೆಗೂ ಮನೆಗೆ…

ಸೊರಬ

ಧರ್ಮಸ್ಥಳದ ಮೇಲಿನ ಅಪಪ್ರಚಾರ ಖಂಡಿಸಿ ಸೊರಬದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ ಮಂಡಲ ಘಟಕದ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಯನ್ನು ಶನಿವಾರ…

ಸೊರಬ

ಚಂದ್ರಗುತ್ತಿ ದೇವಾಲಯ ಸಮೀಪ ಅವಿವಾಹಿತ ಯುವತಿ ಹೆರಿಗೆ – ಸ್ಥಳದಲ್ಲೇ ಗಂಡು ಮಗು ಜನನ

ಶಿವಮೊಗ್ಗ– ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ, ರೇಣುಕಾಂಬೆ ದೇವರ ದರ್ಶನಕ್ಕೆ ಬಂದಿದ್ದ ಅವಿವಾಹಿತ ಯುವತಿಯೋರ್ವಳು ಸ್ಥಳದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ…

ಸೊರಬ

ಕುಬಟೂರು ಗ್ರಾಮದ ಪ್ರಾಚೀನ ಶ್ರೀ ಚಿಂತಾಮಣಿ ನರಸಿಂಹ ದೇವರ ವಿಗ್ರಹ ಭಗ್ನ – ಆರೋಪಿ ಬಂಧನ

ಸೊರಬ : ತಾಲ್ಲೂಕಿನ ಕುಬಟೂರು ಗ್ರಾಮದ ಪ್ರಸಿದ್ಧ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರಾಚೀನ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ನಡೆದಿದೆ. ಈ ಕುರಿತು ದೇವಸ್ಥಾನ ಸಮಿತಿಯ ಎನ್. ವೆಂಕಟೇಶ್ ಅವರು ನೀಡಿದ ದೂರಿನ…

ಸೊರಬ

ಸೊರಬದಲ್ಲಿ ಆಡಳಿತ ವೈಫಲ್ಯ, ಅಭಿವೃದ್ಧಿಗೆ ಧಕ್ಕೆ: ಕುಮಾರ್ ಬಂಗಾರಪ್ಪ ವಾಗ್ದಾಳಿ

ಸೊರಬ– ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸೊರಬದ ಜನತೆ ಅಭಿವೃದ್ಧಿಗೆ ತಾತ್ಪರ್ಯವಿದ್ದರೂ, ಇಲ್ಲಿನ ಶಾಸಕರ ಆಡಳಿತದ ವೈಫಲ್ಯದಿಂದಾಗಿ ಮೂಲಭೂತ ಸೌಲಭ್ಯಗಳು ತೀವ್ರವಾಗಿ ಹಿಂಜರಿದಿವೆ, ಜನಜೀವನದ ಸಮಸ್ಯೆಗಳತ್ತ ಸರ್ಕಾರದ ನಿರ್ಲಕ್ಷ್ಯ ಹೆಚ್ಚುತ್ತಿದೆ ಎಂದು ಮಾಜಿ ಸಚಿವ…