ತೀರ್ಥಹಳ್ಳಿ

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ !

THIRTHAHALLI ; ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ…

ಶಿವಮೊಗ್ಗ ಸುದ್ದಿ

ಪೋಷಕರು ಬೈದಿದಕ್ಕೆ ನೇಣಿಗೆ ಶರಣಾದ 3ನೇ ತರಗತಿ ವಿದ್ಯಾರ್ಥಿ !

THIRTHAHALLI ; ಪೋಷಕರು ಬೈದಿದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ. ಪ್ರೀತಂ (10) ಮೃತ ಬಾಲಕ. ಈತ…

ಶಿವಮೊಗ್ಗ ಸುದ್ದಿ

ಫೆಂಗಲ್ ಚಂಡಮಾರುತ ಹಿನ್ನೆಲೆ, ಭತ್ತದ ಕಟಾವು ಮುಂದೂಡಲು ಸೂಚನೆ

THIRTHAHALLI ; ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು, ಮಲೆನಾಡು ಭಾಗದಲ್ಲಿ ಡಿಸೆಂಬರ್ ಮೊದಲ ವಾರ ಹಿಂಗಾರು ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರು ಭತ್ತದ ಕಟಾವನ್ನು ಒಂದು…

ಶಿವಮೊಗ್ಗ ಸುದ್ದಿ

ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ತುಂಗಾ ನದಿಯಲ್ಲಿ ಪತ್ತೆ !

THIRTHAHALLI ; ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ತುಂಗಾ ನದಿಯಲ್ಲಿ ಇಂದು ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಮೃತ ಬ್ಯಾಂಕ್ ಮ್ಯಾನೇಜರ್. ಕಾಲು ಜಾರಿ…

ಶಿವಮೊಗ್ಗ ಸುದ್ದಿ

ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮ್ನಿ ವಾಹನ !

SHIVAMOGGA ; ಪೆಟ್ರೋಲ್ ಹಾಕುವಾಗ ಓಮ್ನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ಇಂದು ನಡೆದಿದ್ದು 5 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ…

Ripponpete

ಅರಿತು ಬಾಳುವುದರಲ್ಲಿ ಸುಖ ಶಾಂತಿಯಿದೆ ; ರಂಭಾಪುರಿ ಜಗದ್ಗುರುಗಳು

RIPPONPETE ; ಮನುಷ್ಯ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾನೆ. ಆದರೆ ದೊಡ್ಡವನಾಗಿ ಬಾಳಲು ಯತ್ನಿಸುತ್ತಿಲ್ಲ. ದೊಡ್ಡ ಮನಸ್ಸು ದೊಡ್ಡ ಗುಣದಿಂದ ದೊಡ್ಡಸ್ತಿಕೆ ಸಿಗುತ್ತದೆ. ಸತ್ಯ ಧರ್ಮ ಅರಿತು ಬಾಳುವುದರಿಂದ ಜೀವನದಲ್ಲಿ ಸುಖ ಶಾಂತಿ…

Ripponpete

ಕೋಣಂದೂರು ; ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

RIPPONPETE ; ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಬೋಧನೆಯು ಸಮಾಜಕ್ಕೆ ಮಾರ್ಗದರ್ಶನ…

Ripponpete

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ ; ಶ್ರೀಶೈಲ ಜಗದ್ಗುರು

RIPPONPETE ; ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.…

ಶಿವಮೊಗ್ಗ ಸುದ್ದಿ

ಐಸಿಎಸ್ಇ ಝೊನಲ್ ಮಟ್ಟದ ಕ್ರೀಡಾಕೂಟ ; ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

THIRTHAHALLI ; ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ. 14 ವರ್ಷ ವಯೋಮಿತಿಯೊಳಗಿನ ಬಾಲಕರ…

ಶಿವಮೊಗ್ಗ ಸುದ್ದಿ

ವಿವಿಧ ಯಂತ್ರೋಪಕರಣಗಳಿಗೆ ರೈತರಿಂದ ಅರ್ಜಿ ಆಹ್ವಾನ

THIRTHAHALLI ; 2024-24ನೇ ಸಾಲಿಗೆ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಯೋಜನೆಯ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಿಗೆ ಅರ್ಜಿ ಕರೆಯಲಾಗಿದೆ. ಯೋಜನೆಯ ಲಾಭ ಪಡೆಯಲಿಚ್ಚಿಸುವ ರೈತರು ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕಾ ಇಲಾಖಾ…