
ಮೋದಿ ಫ್ಲೆಕ್ಸ್‌ಗೆ ಹಾಲು, ಗೋಮೂತ್ರ ಸಿಂಪಡಿಸಿ ‘ಶುದ್ಧೀಕರಣ’: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿನೂತನ ಪ್ರತಿಭಟನೆ
ತೀರ್ಥಹಳ್ಳಿ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫ್ಲೆಕ್ಸ್‌ಗೆ ಹಾಲು ಮತ್ತು ಗೋಮೂತ್ರ ಸಿಂಪಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಅವರ ಭಾವಚಿತ್ರಕ್ಕೆ…









