ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸಿ ; ಶಿವಮೊಗ್ಗ ಎಸ್‌ಪಿ
ರಿಪ್ಪನ್‌ಪೇಟೆ ; ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಇಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೊಲೀಸ್ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವರವರ ಧರ್ಮ ಅವರಿಗೆ ಶ್ರೇಷ್ಟವಾಗಿದೆ. ಜಾತಿ ಧರ್ಮದ ಬೇಧ ಭಾವನೆ ಮಾಡದೆ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಬೇರೆ ಬೇರೆ ಧರ್ಮದ ಹಬ್ಬದಲ್ಲಿ ತೊಡಗಿಕೊಳ್ಳುವ ಮೂಲಕ ಭಾವೈಕ್ಯದೊಂದಿಗೆ … Continue reading ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸಿ ; ಶಿವಮೊಗ್ಗ ಎಸ್‌ಪಿ
Copy and paste this URL into your WordPress site to embed
Copy and paste this code into your site to embed