ದೇವರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರ ಟಿಟಿ ವಾಹನ ಪಲ್ಟಿ

0 11,135

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ ಹೊಡೆದ ಘಟನೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಟಿಟಿ ವಾಹನದಲಿದ್ದ 15 ಜನರು ಶಿರಸಿ ಮೂಲದವರಾಗಿದ್ದು, ಕೊಟ್ಟಿಗೆಹಾರ ಸಮೀಪ ದೇವನ ಗುಲ್ ಬಳಿ ಟಿಟಿ ವಾಹನ ಪಲ್ಟಿ ಹೊಡೆದಿದೆ.

ವಾಹನದಲಿದ್ದ ಕೆಲವರಿಗೆ ಗಂಭೀರ ಗಾಯಾಗಳಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟ ಪ್ರವಾಸಿಗರು ಎಂದು ತಿಳಿದು ಬಂದಿದೆ.

Leave A Reply

Your email address will not be published.

error: Content is protected !!