ಹಿಟ್ ಅಂಡ್ ರನ್ ; ಬೈಕ್ ಸವಾರ ಸ್ಥಳದಲ್ಲೇ ಸಾವು !

0 4,468

ತರೀಕೆರೆ : ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆ.ಚಟ್ನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ತರೀಕೆರೆ ಪಟ್ಟಣದ ನಿವಾಸಿ ಮಂಜುನಾಥ್ (22) ಎಂದು ಗುರುತಿಸಲಾಗಿದೆ.

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪರಾರಿಯಾಗಿರುವ ಟಿಪ್ಪರ್ ಲಾರಿ ಚಾಲಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave A Reply

Your email address will not be published.

error: Content is protected !!