ಅನುಮಾನಾಸ್ಪದವಾಗಿ ಗೃಹಿಣಿ ಸಾವು ; ಕೊಲೆ ಶಂಕೆ

ಮೂಡಿಗೆರೆ: ಗೃಹಿಣಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತಳ ಪೋಷಕರು ಪತಿ ವಿರುದ್ಧ ಕೊಲೆ (Murder) ಶಂಕೆ ವ್ಯಕ್ತಪಡಿಸಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ದೇವವೃಂದದಲ್ಲಿ ನಡೆದಿದೆ. ಶ್ವೇತಾ (31) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಮೂರು ವರ್ಷದ ಹಿಂದೆ ಶ್ವೇತಾ ಮತ್ತು  ದರ್ಶನ್ ಎಂಬುವವರನ್ನು ವಿವಾಹವಾಗಿದ್ದರು. ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಶ್ವೇತಾಳ ಪೋಷಕರು ಆರೋಪಿಸಿದ್ದಾರೆ. ದರ್ಶನ್ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದು, ಮೃತಳ … Continue reading ಅನುಮಾನಾಸ್ಪದವಾಗಿ ಗೃಹಿಣಿ ಸಾವು ; ಕೊಲೆ ಶಂಕೆ