ಕಾರು ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ, ಪ್ರವಾಸಿಗರಿಗೆ ಗಾಯ

0 483

ಮೂಡಿಗೆರೆ : ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ.

ಅತಿ ವೇಗದದಿಂದ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು ಎರಡು ವಾಹನದಲಿದ್ದ ಐದು ಪ್ರವಾಸಿಗರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!