ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು !

ಮೂಡಿಗೆರೆ : ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದಕ್ಕೆ ಹಿಂಬದಿಯಿಂದ ಮಾರುತಿ 800 ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಕಾರು ಚಾಲಕನನ್ನು ಕೀರ್ತಿ ಎಂದು ಗುರುತಿಸಿಲಾಗಿದೆ. ಕೀರ್ತಿ ಬೇಲೂರು ತಾಲ್ಲೂಕು ಚೀಕನಹಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಚಾಲಕ ಕಾರೊಳಗೆ ಸಿಲುಕಿಕೊಂಡು ಹೊರತೆಗೆಯಲು ಸ್ಥಳೀಯರು ಮತ್ತು ಸ್ಥಳೀಯರು ಹರಸಾಹಸಪಟ್ಟರು. ಗಾಯಾಳುವನ್ನು ಮೂಡಿಗೆರೆ … Continue reading ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು !