ಚಿಕ್ಕಮಗಳೂರು : ಮಲೆನಾಡಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಭತ್ತದ ಕೃಷಿ ಹಾನಿಯಾಗಿವೆ.
ನಿನ್ನೆ ಸಂಜೆ ನಂತರ ರಾತ್ರಿವರೆಗೂ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ಗದ್ದೆಗೆ ಹರಿದು ಭತ್ತದ ಕೃಷಿ ಸಂಪೂರ್ಣ ನಾಶವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದೆ.
ಭತ್ತ ಬೆಳೆದ ರೈತರಲ್ಲಿ ಆತಂಕ ಹೆಚ್ಚಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ಎದುರಾಗಿದೆ.
ಕೊಪ್ಪ ತಾಲೂಕಿನ ಹೇರೂರು ಸಮೀಪದ ಹಾಡುಗಾರು, ಹುಲುಕೊಡುಗದ್ದೆಯಲ್ಲಿ ಇನ್ನೂ ಹಳ್ಳದ ನೀರು ಹರಿಯುತ್ತಿದೆ ಎನ್ನಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…