ಎನ್.ಆರ್.ಪುರ : ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಮತ ಚಲಾಯಿಸಿದರು.
ಮತದಾನದ ನಂತರ ಮಾತನಾಡಿದ ಶ್ರೀ ಜಗದ್ಗುರುಗಳು ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರತಿಯೊಬ್ಬರೂ ಕೂಡಾ ಮತ ಚಲಾವಣೆ ಮಾಡುವುದು ಅವಶ್ಯಕ. ಮತದಾನ ಸಂವಿಧಾನ ನೀಡಿದ ಉನ್ನತ ಹಕ್ಕು ಎಂಬುದನ್ನು ಮರೆಯಬಾರದು. ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯುತ್ತಿದ್ದು ಮೊದಲ ಹಂತದ ಮತದಾನದಲ್ಲಿ ತಾವು ಮತ ಚಲಾಯಿಸಿದ್ದೇವೆ. ಸುಭದ್ರ ಮತ್ತು ಸದೃಢ ಸರ್ಕಾರದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…