ಮೂಡಿಗೆರೆ : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಡಿಡಿಪಿಐ ರಂಗನಾಥಸ್ವಾಮಿ ಅವರು ಎಸ್.ಡಿ.ಎ.ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದು, ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು.
ಒಂದು ಫೈಲ್ಗೆ 5 ಸಾವಿರದಂತೆ 2 ಫೈಲ್ಗೆ 10 ಸಾವಿರ ಕೇಳಿದ್ದರು. ಈ ಬಗ್ಗೆ ಮೂಡಿಗೆರೆ ಮೂಲದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನೆಲೆ ಡಿಡಿಪಿಐ ರಂಗನಾಥ ಸ್ವಾಮಿ ಮೇಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…