ಲಾರಿ-ಬೈಕ್ ನಡುವೆ ಅಪಘಾತ, ಮಹಿಳೆ ಸಾವು !

ಕಡೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್‍ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತಂಗಲಿ ಬಳಿ ಶನಿವಾರ ಸಂಭವಿಸಿದೆ.

ಸುಮಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕ್’ನಲ್ಲಿ ಹೋಗುವಾಗ ಈ ಅಪಘಾತ ನಡೆದಿದೆ.

ಮಹಿಳೆಯ ಪತಿ ದಾವಣಗೆರೆ ಎಎಸ್ಪಿ ಗನ್‍ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಒನ್ ವೇನಲ್ಲಿ ಬಂದ ಲಾರಿ ಚಾಲಕನಿಂದ ಈ ಅಪಘಾತ ನಡೆದಿದೆ.

Malnad Times

Share
Published by
Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

6 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

7 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

14 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

14 hours ago