ಮೂಡಿಗೆರೆ : ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್ (57) ಎಂಬುವವರು ಡೆತ್ನೋಟ್ (Death Note) ಬರೆದಿಟ್ಟು ನೇಣು (Hanging) ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಬಿಇಒ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ ಬಿಇಒ ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…