ಚಿಕ್ಕಮಗಳೂರು ಎಡಿಸಿ ಬಿ.ಆರ್ ರೂಪ ವರ್ಗಾವಣೆ
ಚಿಕ್ಕಮಗಳೂರು: ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ ರವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾವೇರಿ ಉಪ ವಿಭಾಗಾಧಿಕಾರಿ ನಾರಾಯಣ ರೆಡ್ಡಿ ಕನಕ ರೆಡ್ದಿ ಅವರನ್ನು ಬಡ್ತಿ ನೀಡುವ ಮೂಲಕ ನೇಮಕ ಮಾಡಲಾಗಿದೆ.