ಮೂಡಿಗೆರೆ : ಎರಡು ಕೆ.ಎಸ್.ಆರ್.ಟಿ.ಸಿ ಬಸ್ಗಳು (KSRTC Bus) ಮುಖಾಮುಖಿ ಡಿಕ್ಕಿಯಾಗಿ (Accident) 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೂಡಿಗೆರೆ (Mudigere) ಸಮೀಪದ ಘಟ್ಟದಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಹಾಗೂ ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಸರ್ಕಾರಿ ಬಸ್ಗಳ ನಡುವೆ ಅಪಘಾತವುಂಟಾಗಿದೆ.
ಎರಡು ಬಸ್ಗಳಲ್ಲಿದ್ದ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಗಂಭೀರ ಗಾಯಗೊಂಡ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯುಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…