Categories: ChikkamagaluruKadur

ಕುರಿ ಮಂದೆ ಮೇಲೆ ಚಿರತೆ ದಾಳಿ ; 31 ಕುರಿಗಳು ಸಾವು !

ಕಡೂರು : ಪಟ್ಟಣದ ಹೊರವಲಯದ ಮಲ್ಲೇಶ್ವರದ ಬೈಪಾಸ್ ರಸ್ತೆ ಬದಿಯಲ್ಲಿರುವ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿ (Sheep) ಮಂದೆ ಮೇಲೆ ಚಿರತೆ (Leopard) ದಾಳಿ ನಡೆಸಿದ್ದು, 14 ಮೇಕೆ ಮತ್ತು 17 ಕುರಿ ಮರಿಗಳು ಸಾವನ್ನಪ್ಪಿವೆ.

ಕಡೂರು (Kadur) ಪಟ್ಟಣದ ನಿವಾಸಿಗಳಾದ ಚಂದ್ರಶೇಖರ್, ಬಸವರಾಜ್, ಮಂಜು ಹಾಗೂ ಲಕ್ಷ್ಮಣ ಎಂಬುವವರ ಈ ಕುರಿಗಳನ್ನು ಸುಶೀಲಮ್ಮ ಎಂಬುವವರ ತೋಟದಲ್ಲಿ ಬಿಡಲಾಗಿತ್ತು.

ಪಶುವೈದ್ಯ ಇಲಾಖೆಯ ಡಾ.ಉಮೇಶ್ ಮತ್ತು ಸಿಬ್ಬಂದಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿದರು. 3 ಲಕ್ಷ ರೂ.ನಷ್ಟ ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ವಲಯ ಅರಣ್ಯಾಧಿಕಾರಿ ಲೋಕೇಶ್, ಉಪವಲಯ ಅರಣ್ಯಾಧಿಕಾರಿ ಹರೀಶ್ ಭೇಟಿ ನೀಡಿದ್ದರು.

Malnad Times

Recent Posts

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

28 mins ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

9 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

10 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

10 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

11 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

12 hours ago