ಚಿಕ್ಕಮಗಳೂರು : ಗ್ಯಾಸ್ ಕಟ್ಟರ್ ಬಳಸಿ ಎಟಿಎಂನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿರುವ ಘಟನೆ ನಗರದ ಹೌಸಿಂಗ್ ಬೋರ್ಡ್ ನಲ್ಲಿ ಮಂಗಳವಾರ ರಾತ್ರಿ ಬೆಳಕಿಗೆ ಬಂದಿದೆ.
ನಗರದ ಹೌಸಿಂಗ್ ಬೋರ್ಡ್ ಬಳಿಯಿರುವ ಕೆನರಾ ಬ್ಯಾಂಕ್ನ ಎಟಿಎಂ ಮಷಿನ್ ಅನ್ನು ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಅದರೊಳಗಿದ್ದ ಸುಮಾರು ಹದಿನಾಲ್ಕು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಕಳ್ಳತನ ನಡೆಸುವ ಮೊದಲು ಕಳ್ಳರು ಸಿಸಿ ಕ್ಯಾಮೆರಾವನ್ನು ನಿಷ್ಕ್ರಿಯಗೊಳಿಸಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು ಘಟನಾ ಸ್ಥಳಕ್ಕೆ ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…