ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ ; ಬೈಕ್, ಟೀ ಶರ್ಟ್ ಪತ್ತೆ

ಮೂಡಿಗೆರೆ: ಬೆಂಗಳೂರಿನಿಂದ (Bangalore) ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ (Bike) ನಿಲ್ಲಿಸಿ ನಾಪತ್ತೆ (Missing) ಯಾಗಿದ್ದಾನೆ. ನಾಪತ್ತೆಯಾದ ಯುವಕನನ್ನು ಭರತ್‌ ಎಂದು ಗುರುತಿಸಲಾಗಿದೆ. ಭರತ್‌ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪೆನಿ ಅವರನ್ನು 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿದೆ. ಇದರಿಂದ ಭರತ್‌ ತನ್ನ‌ ಬೈಕಿನಲ್ಲಿ ಮೂಡಿಗೆರೆ (Mudigere) ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು. ಮಗನ ಬರುವಿಕೆಗೆ ಕಾದು ಕುಳಿತ ಪೋಷಕರು, ಮಗನನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ … Continue reading ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ ; ಬೈಕ್, ಟೀ ಶರ್ಟ್ ಪತ್ತೆ