ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

0 46


ಚಿಕ್ಕಮಗಳೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ರವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು.


ನೂತನ ಜಿಲ್ಲಾಧಿಕಾರಿಗಳು ಈ ಹಿಂದೆ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

Leave A Reply

Your email address will not be published.

error: Content is protected !!